Design a site like this with WordPress.com
Get started

ಸ್ವಾತಂತ್ರೋತ್ಸವದ ಪ್ರಯುಕ್ತ ಪ್ರತಿ ಸಂಚಾಯತ್ ಮಟ್ಟದಲ್ಲಿ ಬಿಪಿಎಲ್ ಕಾರ್ಡುದಾರರಿಗೆ ಉಚಿತ ಆಯುಷ್ಮಾನ್ ಕಾರ್ಡ್ ಅಭಿಯಾನ

ಸ್ವಾತಂತ್ರೋತ್ಸವದ ಪ್ರಯುಕ್ತ ಪ್ರತಿ ಸಂಚಾಯತ್ ಮಟ್ಟದಲ್ಲಿ ಬಿಪಿಎಲ್ ಕಾರ್ಡುದಾರರಿಗೆ ಉಚಿತ ಆಯುಷ್ಮಾನ್ ಕಾರ್ಡ್ ಅಭಿಯಾನ ಚಾಲನೆ: ಕೆ. ರಘುಪತಿ ಭಟ್ , ಮಾನ್ಯ ಶಾಸಕರು, ಉಡುಪಿ ವಿಧಾನಸಭಾ ಕ್ಷೇತ್ರ ದಿನಾಂಕ: 15-08-2021 ಬೆಳಗ್ಗೆ 10 ಗಂಟೆಯಿಂದ ಸಂಜೆ 5ರ ತನಕ ಸ್ಥಳ: ಬಿಜೆಪಿ ಕಛೇರಿ, ಬ್ರಹ್ಮಾವರ

ಆಗಸ್ಟ್ 18-19: ಕೇಂದ್ರ ಸಚಿವರ ಜನಾಶೀರ್ವಾದ ಯಾತ್ರೆಗೆ ಹೆಬ್ರಿಯಲ್ಲಿ ಸ್ವಾಗತ, ಉಡುಪಿ ಪುರಭವನದಲ್ಲಿ ಸಮಾಗಮ – ಜಿಲ್ಲಾ ಬಿಜೆಪಿ.

ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಆಶಯದಂತೆ ನೂತನ ಕೇಂದ್ರ ಸಚಿವರನ್ನು ಪರಿಚಯಿಸುವ ಮತ್ತು ಸರಕಾರದ ವಿವಿಧ ಜನಪರ ಯೋಜನೆಗಳನ್ನು ಪ್ರಚಲಿತಗೊಳಿಸುವ ನಿಟ್ಟಿನಲ್ಲಿ ದೇಶದಾದ್ಯಂತ ಜನಾಶೀರ್ವಾದ ಯಾತ್ರೆ ನಡೆಯಲಿದೆ ಎಂದು ಉಡುಪಿ ಜಿಲ್ಲಾ ಬಿಜೆಪಿ ತಿಳಿಸಿದೆ. ದೇಶದಲ್ಲಿ ಒಟ್ಟು 160 ದಿನ ವಿವಿಧ ತಂಡಗಳು ಪ್ರವಾಸ ಮಾಡಲಿವೆ. ರಾಜ್ಯದಲ್ಲಿ 5 ದಿನಗಳ ಪ್ರವಾಸದಲ್ಲಿ 2,030 ಕಿಮೀ ದೂರವನ್ನು ಕ್ರಮಿಸಲಿವೆ. 24 ಲೋಕಸಭಾ ಕ್ಷೇತ್ರಗಳು, 72 ವಿಧಾನಸಭಾ ಕ್ಷೇತ್ರಗಳಲ್ಲಿ ಹಾಗೂ 25 ಕಂದಾಯ ಜಿಲ್ಲೆಗಳಲ್ಲಿContinue reading “ಆಗಸ್ಟ್ 18-19: ಕೇಂದ್ರ ಸಚಿವರ ಜನಾಶೀರ್ವಾದ ಯಾತ್ರೆಗೆ ಹೆಬ್ರಿಯಲ್ಲಿ ಸ್ವಾಗತ, ಉಡುಪಿ ಪುರಭವನದಲ್ಲಿ ಸಮಾಗಮ – ಜಿಲ್ಲಾ ಬಿಜೆಪಿ.”