Design a site like this with WordPress.com
Get started

ಬ್ರಹ್ಮಾವರ ಪಡಿತರ ವಿತರಣಾ ಕೇಂದ್ರಕ್ಕೆ ನೂತನ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವೆ ಶೋಭಾ ಕರಂದ್ಲಾಜೆ ಭೇಟಿ: ಬಿಜೆಪಿ ಉಡುಪಿ ಗ್ರಾಮಾಂತರ ವತಿಯಿಂದ ಅದ್ದೂರಿಯ ಸ್ವಾಗತ

ಉಡುಪಿ ಜಿಲ್ಲೆಯ ಜನಾಶೀರ್ವಾದ ಯಾತ್ರೆಯ ಅಂಗವಾಗಿ ಬ್ರಹ್ಮಾವರದ ಪಡಿತರ ವಿತರಣಾ ಕೇಂದ್ರಕ್ಕೆ ಬೇಟಿ ನೀಡಲು ಆಗಮಿಸಿದ ನೂತನ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವೆ ಶೋಭಾ ಕರಂದ್ಲಾಜೆಯವರನ್ನು ಉಡುಪಿ ಶಾಸಕ ಕೆ.ರಘುಪತಿ ಭಟ್ ರವರ ನೇತೃತ್ವದಲ್ಲಿ ಬ್ರಹ್ಮಾವರ ವ್ಯವಸಾಯ ಸೇವಾ ಸಹಕಾರಿ ಸಂಘ ನಿಯಮಿತ ಇದರ ಸಹಯೋಗದೊಂದಿಗೆ, ಚಂಡೆ-ಕೊಂಬು-ಕಹಳೆ, ಯಕ್ಷಗಾನ ವೇಷದಾರಿಗಳ ಸಹಿತ ಪಕ್ಷದ ಪ್ರಮುಖರು, ಜನಪ್ರತಿನಿಧಿಗಳು, ಕಾರ್ಯಕರ್ತರು ಮತ್ತು ಸಾರ್ವಜನಿಕರ ಸಮಾಗಮದೊಂದಿಗೆ ಬಿಜೆಪಿ ಉಡುಪಿ ಗ್ರಾಮಾಂತರ ವತಿಯಿಂದ ಅದ್ದೂರಿಯಾಗಿ ಸ್ವಾಗತಿಸಲಾಯಿತು. ಕೇಂದ್ರ ಸಚಿವೆ ಶೋಭಾContinue reading “ಬ್ರಹ್ಮಾವರ ಪಡಿತರ ವಿತರಣಾ ಕೇಂದ್ರಕ್ಕೆ ನೂತನ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವೆ ಶೋಭಾ ಕರಂದ್ಲಾಜೆ ಭೇಟಿ: ಬಿಜೆಪಿ ಉಡುಪಿ ಗ್ರಾಮಾಂತರ ವತಿಯಿಂದ ಅದ್ದೂರಿಯ ಸ್ವಾಗತ”