ಮುಂಬರಲಿರುವ ಜಿ.ಪಂ., ತಾ.ಪಂ. ಚುನಾವಣೆಗಳ ಜೊತೆಗೆ ಪಕ್ಷ ಸಂಘಟನೆಯನ್ನು ಕಣ್ಣ ಮುಂದೆ ಇಟ್ಟುಕೊಂಡು ಜಿಲ್ಲೆಯಾದ್ಯಂತ ಬೂತ್ ಸಶಕ್ತೀಕರಣದ ಮೂಲಕ ಹೊಸ ಆಲೋಚನೆಗಳೊಂದಿಗೆ ವಿಸ್ತಾರವಾಗಿ ಪಕ್ಷದ ಸಂಘಟನಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಿ ಎಂದು ರಾಜ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನೀಲ್ ಕುಮಾರ್ ಕರೆ ನೀಡಿದರು. ಅವರು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಬಿಜೆಪಿ ಜಿಲ್ಲಾ ಕಾರ್ಯ ತಂಡದ ಮಾಸಿಕ ಸಭೆಯಲ್ಲಿ ಪಾಲ್ಗೊಂಡು ಪಕ್ಷದ ಪದಾಧಿಕಾರಿಗಳನ್ನುದ್ದೇಶಿಸಿ ಮಾತನಾಡಿದರು.Continue reading “ಬೂತ್ ಸಶಕ್ತೀಕರಣದ ಮೂಲಕ ವಿಸ್ತಾರವಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳಿ: ಸಚಿವ ವಿ.ಸುನೀಲ್ ಕುಮಾರ್”