Design a site like this with WordPress.com
Get started

ಕೊಡಿಬೆಟ್ಟು ಪಂಚಾಯತ್ ವ್ಯಾಪ್ತಿಯ ಬಿಜೆಪಿ ಕಾರ್ಯಕರ್ತರ ಸಭೆ

ಕೊಡಿಬೆಟ್ಟು ಪಂಚಾಯತ್ ವ್ಯಾಪ್ತಿಯ ಕಾರ್ಯಕರ್ತರ ಸಭೆ ಕಾಪು ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅನಿಲ್ ಶೆಟ್ಟಿ ಇವರ ಮನೆಯಲ್ಲಿ ನಡೆಯಿತು. ಪಕ್ಷದ ಸಂಘಟನಾತ್ಮಕ ವ್ಯವಸ್ಥೆಗಳ ಬಗ್ಗೆ ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ವಿಸ್ತ್ರತವಾಗಿ ಮಾಹಿತಿ ನೀಡಿದರು. ಬೂತ್ ಸಮಿತಿಯಿಂದ ರಾಷ್ಟ್ರ ಸಮಿತಿಯವರೆಗಿನ ಸಂಘಟನಾತ್ಮಕ ವ್ಯವಸ್ಥೆಗಳ ಬಗ್ಗೆ ಮಾಹಿತಿ ನೀಡಿ ಪಕ್ಚದ ಎಲ್ಲ ಕಾರ್ಯಕ್ರಮಗಳನ್ನು ಬೂತ್ ಮಟ್ಟದಲ್ಲಿ ಚಾಚೂ ತಪ್ಪದೆ ನಡೆಸಬೇಕೆಂದು ವಿನಂತಿಸಿದರು. ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ಮಾತನಾಡಿ ಬಿಜೆಪಿಯಲ್ಲಿ ಬೂತ್ ಅಧ್ಯಕ್ಷರಿಗೆ ಅತ್ಯಂತ ಗೌರವದ ಸ್ಥಾನವಿದ್ದುContinue reading “ಕೊಡಿಬೆಟ್ಟು ಪಂಚಾಯತ್ ವ್ಯಾಪ್ತಿಯ ಬಿಜೆಪಿ ಕಾರ್ಯಕರ್ತರ ಸಭೆ”

ಮಣಿಪುರ ಪಂಚಾಯತ್ ಮೋಕ್ಷಗಿರಿ ಧಾರ್ಮಿಕ ಕ್ಷೇತ್ರದಲ್ಲಿ ಸ್ಮಶಾನ ಮತ್ತು ಡಂಪಿಂಗ್ ಯಾರ್ಡ್ ಮಾಡಲು ವಿಎಚ್ ಪಿ ಮತ್ತು ಬಜರಂಗದಳ ವಿರೋಧ

ಮಣಿಪುರ ಪಂಚಾಯತ್ ಅಧ್ಯಕ್ಷರಾದ ಹಸನ್ ರವರು ಏಕಪಕ್ಷೀಯವಾಗಿ‌ ಸಾರ್ವಜನಿಕರ ವಿರೋಧ ಇದ್ದರೂ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲು ಕುಂತಳನಗರದ ಮೋಕ್ಷಗಿರಿಯಲ್ಲಿ ಸ್ಮಶಾನ ಮತ್ತು ಎಸ್ ಎಲ್ ಆರ್ ಎಮ್ ಘಟಕ ಮಾಲು ಹೊರಟಿದ್ದು ಅಲ್ಲಿದ್ದ ಧಾರ್ಮಿಕ ಕಾರ್ಯಕ್ರಮಗಳ ಕುರುಹು ಆಗಿದ್ದ ಸಭಾ ವೇದಿಕೆ ಧ್ವಂಸಗೊಳಿಸಿದ್ದು ಖಂಡನೀಯವೆಂದು ವಿಶ್ವಹಿಂದು‌ಪರಿಷತ್ ಭಜರಂಗಳ ಅಭಿಪ್ರಾಯ ವ್ಯಕ್ತಪಡಿಸಿದೆ. ಇಂದು ಸ್ಥಳಕ್ಕೆ ಭೇಟಿ‌ನೀಡಿದ ಬಜರಂಗದಳ ರಾಜ್ಯ ಸಂಚಾಲಕರಾದ ಸುನಿಲ್ ಕೆ ಆರ್, ಜಿಲ್ಲಾ ಕಾರ್ಯದರ್ಶಿ, ದಿನೇಶ್ ಮೆಂಡನ್, ಜಿಲ್ಲಾ ವಿಶ್ವಹಿಂದು ಪರಿಷತ್ ಅಧ್ಯಕ್ಷರಾದContinue reading “ಮಣಿಪುರ ಪಂಚಾಯತ್ ಮೋಕ್ಷಗಿರಿ ಧಾರ್ಮಿಕ ಕ್ಷೇತ್ರದಲ್ಲಿ ಸ್ಮಶಾನ ಮತ್ತು ಡಂಪಿಂಗ್ ಯಾರ್ಡ್ ಮಾಡಲು ವಿಎಚ್ ಪಿ ಮತ್ತು ಬಜರಂಗದಳ ವಿರೋಧ”