ಉದ್ಯಾವರ ಬಿಜೆಪಿ ಮಹಾ ಶಕ್ತಿ ಕೇಂದ್ರ ವ್ಯಾಪ್ತಿಯ ಬೂತ್ ಅಧ್ಯಕ್ಷರ ನಾಮಫಲಕ ಸಮಾವೇಶವು ಇಂದು ಉದ್ಯಾವರ ಸೌಂದರ್ಯ ಸಭಾಂಗಣದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಮಹಾಶಕ್ತಿಕೇಂದ್ರದ ಅಧ್ಯಕ್ಷರಾದ ರವಿ ಕೋಟ್ಯಾನ್ ರವರು ವಹಿಸಿದ್ದರು. ಕಾಪು ಕ್ಷೇತ್ರಧ್ಯಕ್ಷರಾದ ಶ್ರೀಕಾಂತ್ ನಾಯಕ್ ರವರು ಪ್ರಾಸ್ತಾವಿಕವಾಗಿ ಮಾತನಾಡಿ ಬೂತ್ ಅಧ್ಯಕ್ಷರ ಜವಾಬ್ದಾರಿ ಮತ್ತು ಪಕ್ಷ ಸಂಘಟನೆಯ ಬಗ್ಗೆ ಹೆಚ್ಚಿನ ಒತ್ತುಕೊಡುವಂತೆ ತಿಳಿಸಿದರು.ರಾಜ್ಯಕಾರ್ಯಕಾರಿಣಿಯ ಸದಸ್ಯರಾದ ಸುರೇಶ್ ಶೆಟ್ಟಿ ಗುರ್ಮೆಯವರು ಎಲ್ಲಾ ಬೂತ್ ಅಧ್ಯಕ್ಷರುಗಳಿಗೆ ನಾಮಫಲಕವನ್ನು ನೀಡಿ ಶುಭ ಹಾರೈಸಿದರು. ಸಭೆಯಲ್ಲಿ ಇಂದು ನಿಧನರಾದ ರಾಜ್ಯContinue reading “ಬಿಜೆಪಿ ಉದ್ಯಾವರ ಮಹಾಶಕ್ತಿಕೇಂದ್ರ ನಾಮಫಲಕ ಸಮಾವೇಶ”