Design a site like this with WordPress.com
Get started

ಭಾರತೀಯ ಜನತಾ ಪಾರ್ಟಿ ಕಾಪು ವಿಧಾನಸಭಾ ಕ್ಷೇತ್ರಶಕ್ತಿಕೇಂದ್ರ ಹಾಗೂ ಮಹಾಶಕ್ತಿಕೇಂದ್ರ ಸಭೆ

ಕಾಪು ಬಿಜೆಪಿ ಕಚೇರಿಯಲ್ಲಿ ಇಂದು ಶಕ್ತಿಕೇಂದ್ರ ಹಾಗೂ ಮಹಾಶಕ್ತಿಕೇಂದ್ರ ಪ್ರಮುಖರ ಸಭೆ ನಡೆಯಿತು. ಮೋದೀಜಿ ಜನ್ಮದಿನದಿಂದ ಅ.07 ರ ವರೆಗಿನ *ಸೇವೆ ಮತ್ತು ಸಮರ್ಪಣೆ* ಕಾರ್ಯಕ್ರಮದ ಕುರಿತಂತೆ ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ವಿಸ್ತ್ರತವಾಗಿ ಮಾಹಿತಿ ನೀಡಿದರು. ಎಲ್ಲ ಶಕ್ತಿಕೇಂದ್ರ ಪ್ರಮುಖರು ಮಹಾಶಕ್ತಿಕೇಂದ್ರ ಪ್ರಮುಖರೊಡನೆ ನಿರಂತರ ಸಂಪರ್ಕದಲ್ಲಿದ್ದು ಪ್ರತಿಯೊಂದು ಕಾರ್ಯಕ್ರಮವನ್ನೂ ಬೂತ್ ಮಟ್ಟದಲ್ಲಿಯೂ ಯಶಸ್ವಿಗೊಳಿಸಬೇಕಾಗಿ ವಿನಂತಿಸಿದರು. ಗಾಂಧಿ ಜಯಂತಿಯ ಕಾರ್ಯಕ್ರಮಗಳ ಬಗ್ಗೆ ಜಿಲ್ಲಾ ಉಪಾಧ್ಯಕ್ಷರೂ ಕಾರ್ಯಕ್ರಮದ ಜಿಲ್ಲಾ ಸಂಚಾಲಕರೂ ಆದ ಸುಪ್ರಸಾದ್ ಶೆಟ್ಟಿ ವಿವರಿಸಿದರು. ಪರಿಸರ ಸಂಬಂಧಿತContinue reading “ಭಾರತೀಯ ಜನತಾ ಪಾರ್ಟಿ ಕಾಪು ವಿಧಾನಸಭಾ ಕ್ಷೇತ್ರಶಕ್ತಿಕೇಂದ್ರ ಹಾಗೂ ಮಹಾಶಕ್ತಿಕೇಂದ್ರ ಸಭೆ”

ಬಿಜೆಪಿ ಮಹಿಳಾ ಮೋರ್ಚಾ ಕಾರ್ಕಳ: ಸೇವೆ ಮತ್ತು ಸಮರ್ಪಣ ಅಭಿಯಾನ

ಕಾರ್ಕಳ :ಸೇವೆ ಮತ್ತು ಸಮರ್ಪಣ ಅಭಿಯಾನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಹುಟ್ಟು ಹಬ್ಬದ ಸಲುವಾಗಿ ಬಿಜೆಪಿ ಮಹಿಳಾ ಮೋರ್ಚಾ ಮತ್ತು ಕುಕ್ಕುಂದೂರು ಮಹಾ ಶಕ್ತಿ ಕೇಂದ್ರದ ವತಿಯಿಂದ ಕೌಡೂರು ಗ್ರಾಮದ ವಿಕಲಚೇತನ ಮಕ್ಕಳಾದ ಅಕ್ಷಯ್ ಹಾಗೂ ಆದಿತ್ಯರವರ ನಿವಾಸಕ್ಕೆ ತೆರಳಿ ಆಹಾರ ಧಾನ್ಯಗಳ ಕಿಟ್ ವಿತರಿಸುವ ಜೊತೆಗೆ ಆರ್ಥಿಕ ನೆರವು ನೀಡಿ ಕುಟುಂಬದ ಸದಸ್ಯರಿಗೆ ಧೈರ್ಯ ತುಂಬಲಾಯಿತು. ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಸುಮಿತ್ ಶೆಟ್ಟಿ, ಬಿಜೆಪಿ ಕಾರ್ಕಳ ಮಹಿಳಾ ಮೋರ್ಚಾ ಅಧ್ಯಕ್ಷೆContinue reading “ಬಿಜೆಪಿ ಮಹಿಳಾ ಮೋರ್ಚಾ ಕಾರ್ಕಳ: ಸೇವೆ ಮತ್ತು ಸಮರ್ಪಣ ಅಭಿಯಾನ”