Design a site like this with WordPress.com
Get started

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್(ರಿ.) ಉಡುಪಿ ಜಿಲ್ಲೆ ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಉಡುಪಿ ಜಿಲ್ಲೆ ಇದರ ಆಶ್ರಯದಲ್ಲಿ ಜಿಲ್ಲಾ ಜನಜಾಗೃತಿ ವೇದಿಕೆಯ ಕಾರ್ಯಕಾರಿ ಸಮಿತಿ ಸಭೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್(ರಿ.) ಉಡುಪಿ ಜಿಲ್ಲೆ ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಉಡುಪಿ ಜಿಲ್ಲೆ ಇದರ ಆಶ್ರಯದಲ್ಲಿ ಜಿಲ್ಲಾ ಜನಜಾಗೃತಿ ವೇದಿಕೆಯ ಕಾರ್ಯಕಾರಿ ಸಮಿತಿ ಸಭೆಯ ಸೆ.23ರಂದು ಉಡುಪಿ ಪ್ರಾದೇಶಿಕ ಕಛೇರಿಯಲ್ಲಿ ವೇದಿಕೆಯ ಜಿಲ್ಲಾಧ್ಯಕ್ಷರಾದ ನವೀನ್ ಅಮೀನ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಮಾಜಿ ರಾಜ್ಯಾಧ್ಯಕ್ಷರಾದ ದೇವದಾಸ ಹೆಬ್ಬಾರ್, ಮಾಜಿ ಜಿಲ್ಲಾಧ್ಯಕ್ಷರಾದ ಅಪ್ಪಣ್ಣ ಹೆಗ್ಡೆ, ಪ್ರಾದೇಶಿಕ ನಿರ್ದೇಶಕರಾದ ವಸಂತ ಸಾಲ್ಯಾನ್, ಜಿಲ್ಲಾ ನಿರ್ದೇಶಕರಾದ ಗಣೇಶ್ ಬಿ.,Continue reading “ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್(ರಿ.) ಉಡುಪಿ ಜಿಲ್ಲೆ ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಉಡುಪಿ ಜಿಲ್ಲೆ ಇದರ ಆಶ್ರಯದಲ್ಲಿ ಜಿಲ್ಲಾ ಜನಜಾಗೃತಿ ವೇದಿಕೆಯ ಕಾರ್ಯಕಾರಿ ಸಮಿತಿ ಸಭೆ”

ಅಮೆರಿಕದಲ್ಲಿ ಮೋದಿಗೆ ಅದ್ಧೂರಿ ಸ್ವಾಗತ.. ಇಂದು ಬೈಡನ್ – ಹ್ಯಾರಿಸ್ ಜತೆ ನಮೋ ಚರ್ಚೆ

ಅಮೆರಿಕದಲ್ಲಿ ಮೋದಿಗೆ ಅದ್ಧೂರಿ ಸ್ವಾಗತಪ್ರಧಾನಿ ನರೇಂದ್ರ ಮೋದಿ, ಮೂರು ದಿನಗಳ ಕಾಲ ಅಮೆರಿಕ ಪ್ರವಾಸ ಕೈಗೊಂಡಿದ್ದಾರೆ. ಆಂಡ್ರೂಸ್ ಜಂಟಿ ಏರ್‌ಫೋರ್ಸ್ ಬೇಸ್ನಲ್ಲಿ ಅವರಿಗೆ ಬೈಡನ್ ಆಡಳಿತ ಅದ್ಧೂರಿ ಸ್ವಾಗತ ಕೋರಿದೆ. ಏರ್ ಇಂಡಿಯಾ ಒನ್‌ನಲ್ಲಿ ಪಯಣ ಏರ್ ಇಂಡಿಯಾ ಒನ್ ಎಂದು ಕರೆಯಲಾಗುವ ‘ಬೋಯಿಂಗ್ 777 ವಿವಿಐಪಿ’ ವಿಮಾನದಲ್ಲಿ ಮೋದಿ ತಮ್ಮ ತಂಡದೊಂದಿಗೆ ಅಮೆರಿಕಕ್ಕೆ ತೆರಳಿದರು. ರಾಷ್ಟ್ರಪತಿ, ಉಪರಾಷ್ಟ್ರಪತಿ ಹಾಗೂ ಪ್ರಧಾನಿಯವರ ಅಂತಾರಾಷ್ಟ್ರೀಯ ಪ್ರಯಾಣಕ್ಕಾಗಿ ಈ ವಿಶೇಷ ವಿಮಾನವನ್ನು ಬಳಸಲಾಗುತ್ತದೆ. ರಾಷ್ಟ್ರ ಪ್ರಮುಖರ ರಕ್ಷಣೆಗೆ ಅಗತ್ಯವಾದ ವಿಶೇಷContinue reading “ಅಮೆರಿಕದಲ್ಲಿ ಮೋದಿಗೆ ಅದ್ಧೂರಿ ಸ್ವಾಗತ.. ಇಂದು ಬೈಡನ್ – ಹ್ಯಾರಿಸ್ ಜತೆ ನಮೋ ಚರ್ಚೆ”

ಮೋದೀಜಿ ಜನ್ಮದಿನದ ಅಂಗವಾಗಿ ಶಿರ್ವ ಶ್ರೀ ಸಿಧ್ಧಿವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ

ಕಾಪು ಬಿಜೆಪಿ ವತಿಯಿಂದ ಮೋದೀಜಿ ಜನ್ಮದಿನದ ಅಂಗವಾಗಿ ಶಿರ್ವ ಶ್ರೀ ಸಿಧ್ಧಿವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಸಲಾಯಿತು. ಕಳೆದ ಏಳು ವರ್ಷಗಳಿಂದ ಒಂದು ದಿನವೂ ವಿಶ್ರಾಂತಿ ಪಡೆಯದೆ ಭಾರತ ಮಾತೆಯನ್ನು ವಿಶ್ವ ವಂದ್ಯ ಮಾಡಲು ಶ್ರಮಿಸುತ್ತಿರುವ ಪ್ರಧಾನಿ ಮೋದೀಜಿಯವರಿಗೆ ಮತ್ತಷ್ಟು ವರ್ಷಗಳ ಕಾಲ ದೇಶ ಸೇವೆ ಮಾಡಲು ಯೋಗ ಭಾಗ್ಯ, ಆಯಸ್ಸು ಆರೋಗ್ಯ ನೀಡಲೆಂದು ವಿಶೇಷ ಪೂಜೆ ನಡೆಸಿ ಪ್ರಾರ್ಥಿಸಲಾಯಿತು. ಈ ಸಂದರ್ಭದಲ್ಲಿ ಕಾಪು ಕ್ಷೇತ್ರ ಅಧ್ಯಕ್ಷರಾದ ಶ್ರೀಕಾಂತ್ ನಾಯಕ್ ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲ್ ಕೃಷ್ಣ ರಾವ್,Continue reading “ಮೋದೀಜಿ ಜನ್ಮದಿನದ ಅಂಗವಾಗಿ ಶಿರ್ವ ಶ್ರೀ ಸಿಧ್ಧಿವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ”