ಮೋದೀಜಿ ಜನ್ಮದಿನದ ಅಂಗವಾಗಿ‌ ಸೇವೆ ಮತ್ತು‌ ಸಮರ್ಪಣೆ ಕಾರ್ಯಕ್ರಮದ ಅಂಗವಾಗಿ ಇಂದು ಪೋಸ್ಟ್ ಕಾರ್ಡ್ ಅಭಿಯಾನ ಹಾಗೂ ಸಹಿ ಸಂಗ್ರಹ ಅಭಿಯಾನ

ಕಟಪಾಡಿ ಏಣಗುಡ್ಡೆ ಬಿಜೆಪಿ ಶಕ್ತಿಕೇಂದ್ರದ ವತಿಯಿಂದ ಮೋದೀಜಿ ಜನ್ಮದಿನದ ಅಂಗವಾಗಿ‌ ಸೇವೆ ಮತ್ತು‌ ಸಮರ್ಪಣೆ ಕಾರ್ಯಕ್ರಮದ ಅಂಗವಾಗಿ ಇಂದು ಪೋಸ್ಟ್ ಕಾರ್ಡ್ ಅಭಿಯಾನ ಹಾಗೂ ಸಹಿ ಸಂಗ್ರಹ ಅಭಿಯಾನ ನಡೆಯಿತು. ಶಕ್ತಿಕೇಂದ್ರ ಪ್ರಮುಖ್ ಸಂತೋಷ್ ನೇತ್ರತ್ವದಲ್ಲಿ ಈ ಕಾರ್ಯಕ್ರಮ ನಡೆದಿದ್ದು,ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಚಾಲನೆ ನೀಡಿದರು. ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಗೀತಾಂಜಲಿ‌ ಸುವರ್ಣ, ನಿಕಟಪೂರ್ವ ಬಿಜೆಪಿ ಅಧ್ಯಕ್ಷರಾದ ಪ್ರಕಾಶ್ ಶೆಟ್ಟಿ, ಮಂಡಲ ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ರಾವ್, ಜಿಲ್ಲಾ ಮಹಿಳಾಮೋರ್ಚ ಅಧ್ಯಕ್ಷರಾದ ವೀಣಾ ಶೆಟ್ಟಿ, ಮಂಡಲContinue reading “ಮೋದೀಜಿ ಜನ್ಮದಿನದ ಅಂಗವಾಗಿ‌ ಸೇವೆ ಮತ್ತು‌ ಸಮರ್ಪಣೆ ಕಾರ್ಯಕ್ರಮದ ಅಂಗವಾಗಿ ಇಂದು ಪೋಸ್ಟ್ ಕಾರ್ಡ್ ಅಭಿಯಾನ ಹಾಗೂ ಸಹಿ ಸಂಗ್ರಹ ಅಭಿಯಾನ”

ಸೆ.30 ರಿಂದ ಮೂರು‌ದಿನ ಕಾಪು ಬಿಜೆಪಿ ಕಚೇರಿಯಲ್ಲಿ ಗಾಂಧಿ ಜಯಂತಿ ಪ್ರಯುಕ್ತ ಖಾದಿ ಮೇಳ.

ಗಾಂಧಿ ಜಯಂತಿ ಪ್ರಯುಕ್ತ ಪಕ್ಷದ ಸಂಸ್ಥಾಪಕ ಸದಸ್ಯರಾದ ಪಂಡಿತ್ ದೀನದಯಾಳ್ ಉಪಾಧ್ಯಾಯ ರವರ ಆಶಯವಾದ ಸ್ವದೇಶಿ, ಸ್ವಭೂಷಾ, ಸ್ವಭಾಷಾ ಚಿಂತನೆಯಂತೆ ಸ್ವದೇಶಿ ವಸ್ತುಗಳನ್ನು ಪ್ರೋತ್ಸಾಹಿಸಲು *ಕಾಪು ಬಿಜೆಪಿ ಬಿಜೆಪಿ ಕಚೇರಿಯಲ್ಲಿ* *ಖಾದಿ ಭಂಡಾರ* ಖಾದಿ ಬಟ್ಟೆ, ವಸ್ತುಗಳ ಪ್ರದರ್ಶನ ಹಾಗೂ ಖರೀದಿ ಮೇಳವನ್ನು ಆಯೋಜಿಸಲಾಗಿದೆ. ಇದರ ಉದ್ಘಾಟನಾ ಕಾರ್ಯಕ್ರಮ ದಿನಾಂಕ 30.09.21 ರಂದು ಬೆಳಿಗ್ಗೆ 9.30 ಕ್ಕೆ ಕಾಪು ಬಿಜೆಪಿ ಕಚೇರಿಯಲ್ಲಿ ನಡೆಯಲಿದ್ದು ನಡೆಯಲಿದೆ ಎಂದು ಕಾಪು ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ತಿಳಿಸಿರುವರು. ಅಲ್ಲದೆ ಸ್ವದೇಶಿContinue reading “ಸೆ.30 ರಿಂದ ಮೂರು‌ದಿನ ಕಾಪು ಬಿಜೆಪಿ ಕಚೇರಿಯಲ್ಲಿ ಗಾಂಧಿ ಜಯಂತಿ ಪ್ರಯುಕ್ತ ಖಾದಿ ಮೇಳ.”

ಗಾಂಧಿ ಜಯಂತಿ ಪ್ರಯುಕ್ತ ಸೆ.29ರಂದು ಬುಧವಾರ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ “ಖಾದಿ ಮೇಳ”

ಬಿಜೆಪಿ ಉಡುಪಿ ಜಿಲ್ಲೆ ಆಶ್ರಯದಲ್ಲಿ ‘ಸೇವೆ ಮತ್ತು ಸಮರ್ಪಣ ಅಭಿಯಾನ’ದ ಅಂಗವಾಗಿ ಅ.2ರಂದು ನಡೆಯಲಿರುವ ಗಾಂಧಿ ಜಯಂತಿ ಆಚರಣೆಯ ಪ್ರಯುಕ್ತ ಖಾದಿ ಉತ್ಪನ್ನಗಳಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ನಾಳೆ ಸೆ.29 ಬುಧವಾರ ಬೆಳಿಗ್ಗೆ 9.30ರಿಂದ ಬಿಜೆಪಿ ಜಿಲ್ಲಾ ಕಛೇರಿ ಕಡಿಯಾಳಿಯಲ್ಲಿ ಖಾದಿ ಮತ್ತು ಗ್ರಾಮೋದ್ಯೋಗ ಸಂಘ, ಉಡುಪಿ ಇದರ ಸಹಯೋಗದೊಂದಿಗೆ ‘ಖಾದಿ ಮೇಳ’ ನಡೆಯಲಿದೆ. ಈ ಖಾದಿ ಮೇಳದಲ್ಲಿ ಖಾದಿ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ನಡೆಯಲಿದ್ದು, ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಖಾದಿ ಮೇಳಕ್ಕೆContinue reading “ಗಾಂಧಿ ಜಯಂತಿ ಪ್ರಯುಕ್ತ ಸೆ.29ರಂದು ಬುಧವಾರ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ “ಖಾದಿ ಮೇಳ””

ಕಾಪು ವಿಧಾನಸಭಾ ಕ್ಷೇತ್ರದ ಬಡಗುಬೆಟ್ಟು ಮಹಾಶಕ್ತಿಕೇಂದ್ರ ವ್ಯಾಪ್ತಿಯ ಬೂತ್ ಅಧ್ಯಕ್ಷರ ನಾಮಫಲಕ ಸಮಾವೇಶ

ಕಾಪು ವಿಧಾನಸಭಾ ಕ್ಷೇತ್ರದ ಬಡಗುಬೆಟ್ಟು ಮಹಾಶಕ್ತಿಕೇಂದ್ರ ವ್ಯಾಪ್ತಿಯ ಬೂತ್ ಅಧ್ಯಕ್ಷರ ನಾಮಫಲಕ ಸಮಾವೇಶ ಮಹಾಶಕ್ತಿಕೇಂದ್ರ ಅಧ್ಯಕ್ಷರಾದ ಸಂದೀಪ್ ಶೆಟ್ಟಿ ಇವರ ಆದ್ಯಕ್ಷತೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಕಾಪು‌ ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಬೂತ್ ಅಧ್ಯಕ್ಷರಿಗೆ ಪಕ್ಷ ಇಂದು ನಾಮಫಲಕವನ್ನು ನೀಡುವ ಮೂಲಕ ಬೂತ್ ಅಧ್ಯಕ್ಷರ ಮಹತ್ವವನ್ನು ನೆನಪಿಸಿ ಅವರ ಜವಾಬ್ದಾರಿಯನ್ನೂ ನೆನಪಿಸುತ್ತಿದೆ. ಬಿಜೆಪಿಯಲ್ಲಿ ರಾಷ್ಟ್ರೀಯ ಅಧ್ಯಕ್ಷರಿಗೂ ಬೂತ್ ಅಧ್ಯಕ್ಷರಿಗೂ ಸಮಾನ ಗೌರವ ಇದೆ. ಈ ಗೌರವಯುತ ಜವಾಬ್ದಾರಿ ಹೊಂದಿರುವ ಎಲ್ಲ ಬೂತ್ ಅಧ್ಯಕ್ಷರುಗಳು ತಮ್ಮContinue reading “ಕಾಪು ವಿಧಾನಸಭಾ ಕ್ಷೇತ್ರದ ಬಡಗುಬೆಟ್ಟು ಮಹಾಶಕ್ತಿಕೇಂದ್ರ ವ್ಯಾಪ್ತಿಯ ಬೂತ್ ಅಧ್ಯಕ್ಷರ ನಾಮಫಲಕ ಸಮಾವೇಶ”

Create your own website, free on WordPress.com.Create your own website.
Start free