ರಾಜ್ಯ ವಿಧಾನ ಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಆಶ್ರಯದಲ್ಲಿ ಜನಸ್ವರಾಜ್ ಸಮಾವೇಶವು ನ.19 ಶುಕ್ರವಾರ ಬೆಳಿಗ್ಗೆ 10.30ಕ್ಕೆ ಉಡುಪಿ ಪುರಭವನದಲ್ಲಿ ನಡೆಯಲಿದೆ ಎಂದು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ. ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಕೆ.ಎಸ್. ಈಶ್ವರಪ್ಪ ನೇತೃತ್ವದಲ್ಲಿ ನಡೆಯಲಿರುವ ಜನಸ್ವರಾಜ್ ಸಮಾವೇಶದಲ್ಲಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ಸಚಿವೆ ಶೋಭಾ ಕರಂದ್ಲಾಜೆ, ರಾಜ್ಯ ಹಿಂದುಳಿದ ವರ್ಗಗಳ ಕಲ್ಯಾಣ ಮತ್ತು ಸಮಾಜ ಕಲ್ಯಾಣContinue reading “ನ.19ರಂದು ಉಡುಪಿಯಲ್ಲಿ ಜನಸ್ವರಾಜ್ ಸಮಾವೇಶ : ಕುಯಿಲಾಡಿ ಸುರೇಶ್ ನಾಯಕ್”