ಉಡುಪಿ: ರಾಜ್ಯದ ಸ್ಥಳೀಯಾಡಳಿತ ಸಂಸ್ಥೆಗಳ ಪ್ರತಿನಿಧಿಗಳು ಮತದಾರರಾಗಿ ಮತ ಚಲಾಯಿಸಲಿರುವ ವಿಧಾನ ಪರಿಷತ್ ಚುನಾವಣೆಯು ಡಿ.10ರಂದು ನಡೆಯಲಿದ್ದು, ಇದರ ಪೂರ್ವಭಾವಿಯಾಗಿ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ನ.19 ಶುಕ್ರವಾರ ಬೆಳಿಗ್ಗೆ ಗಂಟೆ 11.00ಕ್ಕೆ “ಜನಸ್ವರಾಜ್ ಸಮಾವೇಶ”ವು ಉಡುಪಿ ಪುರಭವನದಲ್ಲಿ ನಡೆಯಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ. ಅವರು ನ.15ರಂದು ಹೋಟೆಲ್ ಕಿದಿಯೂರ್ ನಲ್ಲಿ ನಡೆದ ಪತ್ರಿಕಾ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ರಾಜ್ಯ ವಿಧಾನ ಪರಿಷತ್ತಿನ 25 ಸ್ಥಾನಗಳಿಗೆ ನಡೆಯಲಿರುವ ಚುನಾವಣೆಯ ಹಿನ್ನೆಲೆಯಲ್ಲಿ ಪಕ್ಷದContinue reading “ನ.19 ಶುಕ್ರವಾರ ಬೆಳಿಗ್ಗೆ 11.00ಕ್ಕೆ ಉಡುಪಿಯಲ್ಲಿ ಜನಸ್ವರಾಜ್ ಸಮಾವೇಶ”