ಉಡುಪಿಯಲ್ಲಿ ನಡೆದ ಯಶಸ್ವೀ ಜನ ಸ್ವರಾಜ್ ಸಮಾವೇಶ ಡಿ.10ರ ವಿಧಾನ ಪರಿಷತ್ ಚುನಾವಣೆ ರಾಜ್ಯದ ಮಿನಿ ಸಮರ. ಇದರಲ್ಲಿ ವಿಧಾನ ಪರಿಷತ್ತಿನ ಸಭಾ ನಾಯಕರಾಗಿರುವ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಮತ್ತೆ ಗೆಲ್ಲಿಸಿ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ ಅವರು ತಿಳಿಸಿದರು. ಉಡುಪಿಯ ಪುರಭವನದಲ್ಲಿ ನ.19 ಶುಕ್ರವಾರ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರ ಅಧ್ಯಕ್ಷತೆಯಲ್ಲಿ ನಡೆದ ಜನಸ್ವರಾಜ್ ಸಮಾವೇಶದಲ್ಲಿ ಮಾತನಾಡಿದ ಅವರು, ಸರಕಾರದ ಯಾವುದೇContinue reading “ಮಿನಿ ಸಮರದಲ್ಲಿ ಬಿಜೆಪಿ ಬೆಂಬಲಿಸಿ – ಶೋಭಾ ಕರಂದ್ಲಾಜೆ”