ಉಡುಪಿ: ಬಿಜೆಪಿ ಜಿಲ್ಲಾ ಎಸ್.ಸಿ. ಮೋರ್ಚಾ ನೇತೃತ್ವದಲ್ಲಿ ನ.26ರಂದು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಸಂವಿಧಾನ ದಿನವನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಎಸ್.ಸಿ. ಮೋರ್ಚಾ ಅಧ್ಯಕ್ಷ ಗೋಪಾಲ ಕಳಂಜಿ ವಹಿಸಿದ್ದರು. ಸಂವಿಧಾನ ಶಿಲ್ಪಿ ಡಾ! ಬಾಬಾ ಸಾಹೇಬ್ ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈಯಲಾಯಿತು. ಕರ್ನಾಟಕ ಸರಕಾರದ ಮಾನ್ಯ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮತ್ತು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಜ್ಯೋತಿ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿContinue reading “ಜಿಲ್ಲಾ ಎಸ್.ಸಿ. ಮೋರ್ಚಾದಿಂದ ಸಂವಿಧಾನ ದಿನ ಆಚರಣೆ”