Design a site like this with WordPress.com
Get started

ಪಂಚಾಯತ್ ರಾಜ್ ವ್ಯವಸ್ಥೆ ಸಬಲೀಕರಣಕ್ಕೆ ಕೋಟ ಶ್ರೀನಿವಾಸ ಪೂಜಾರಿ ರಾಜ್ಯಕ್ಕೇ ಮಾದರಿ: ಶಾಸಕ ಕೆ.ರಘುಪತಿ ಭಟ್

ಉಡುಪಿ: ಕರ್ನಾಟಕ ರಾಜ್ಯದಲ್ಲಿರುವ ಎಲ್ಲಾ ಗ್ರಾಮ ಪಂಚಾಯತ್ ನ ಸದಸ್ಯರಿಗೆ ಪ್ರಥಮ ಬಾರಿಗೆ ಗೌರವ ಧನವನ್ನು ಮಂಜೂರು ಮಾಡಿಸಿದ್ದು ನಮ್ಮ ವಿಧಾನ ಪರಿಷತ್ ಸದಸ್ಯರಾದ ಕೋಟ ಶ್ರೀನಿವಾಸ ಪೂಜಾರಿಯವರು. ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ ನವರ ಅವಧಿಯಲ್ಲಿ ರೂ.250 ಗೌರವ ಧನವನ್ನು ಮಂಜೂರು ಮಾಡಿಸಲು ಶ್ರಮ ಪಟ್ಟಿದ್ದಲ್ಲದೇ ಗೌರವ ಧನ ಹೆಚ್ಚಳಕ್ಕೆ ನಿರಂತರವಾಗಿ ಹೋರಾಟ ಮಾಡಿ ಈಗ ರೂ.1,000ಕ್ಕೆ ಗೌರವ ಧನವನ್ನು ಹೆಚ್ಚಿಸಿದ್ದು ಮಾತ್ರವಲ್ಲದೆ ವಿಧಾನ ಪರಿಷತ್ ನಲ್ಲಿ ಸಭಾ ನಾಯಕರಾಗಿ ರೂ.1,000 ಇದ್ದ ಗೌರವ ಧನವನ್ನುContinue reading “ಪಂಚಾಯತ್ ರಾಜ್ ವ್ಯವಸ್ಥೆ ಸಬಲೀಕರಣಕ್ಕೆ ಕೋಟ ಶ್ರೀನಿವಾಸ ಪೂಜಾರಿ ರಾಜ್ಯಕ್ಕೇ ಮಾದರಿ: ಶಾಸಕ ಕೆ.ರಘುಪತಿ ಭಟ್”

ಕಾಪು ವಿಧಾನಸಭಾ ಕ್ಷೇತ್ರಾದ್ಯಂತ ವಿಧಾನ ಪರಿಷತ್ ಚುನಾವಣಾ ಸರಣಿ ಸಭೆಗಳು

ಕಾಪು: ಕಾಪು ವಿಧಾಸಭಾ ಕ್ಷೇತ್ರಾದ್ಯಂತ ವಿಧಾನ ಪರಿಷತ್ ಚುನಾವಣಾ ಪೂರ್ವಭಾವಿಯಾಗಿ ಸರಣಿ ಸಭೆಗಳು ನಡೆದವು. ಮಹಾಶಕ್ತಿಕೇಂದ್ರವಾರು ಹಾಗು ನಾಲ್ಕೈದು ಪಂಚಾಯತ್ ಒಟ್ಟು ಸೇರಿಸಿ ಅಲೆವೂರು, ಮುದರಂಗಡಿ ಹಿರಿಯಡ್ಕ ಕಟಪಾಡಿ ಉಚ್ಚಿಲ ಹಾಗೂ ಪಡುಬಿದ್ರೆಯಲ್ಲಿ ಒಟ್ಟು ಆರು ಕಡೆ ಪಂಚಾಯತ್ ಸದಸ್ಯರಿಗೆ ಚುನಾವಣೆಯ ಮಹತ್ವ ಮತದಾನ ಮಾಡುವ ರೀತಿ ಇತ್ಯಾದಿಗಳ ಮಾಹಿತಿ ನೀಡಿದೆವು. ನಮ್ಮ ಅಭ್ಯರ್ಥಿಯೂ ಕರ್ನಾಟಕ ಸರಕಾರದ ಸಚಿವರೂ ಆದ ಕೋಟ ಶ್ರೀನಿವಾಸ ಪೂಜಾರಿ ಎಲ್ಲ ಸಭೆಗಳಲ್ಲಿ ಭಾಗವಹಿಸಿ ತನಗೆ ಮತದಾನ ಮಾಡುವಂತೆ ವಿನಂತಿಸಿದರು. ಕಾಪು ಮಂಡಲContinue reading “ಕಾಪು ವಿಧಾನಸಭಾ ಕ್ಷೇತ್ರಾದ್ಯಂತ ವಿಧಾನ ಪರಿಷತ್ ಚುನಾವಣಾ ಸರಣಿ ಸಭೆಗಳು”

ಉಡುಪಿ: ಕೋವಿಡ್ ರೂಪಾಂತರಿ ತಳಿ “ಒಮಿಕ್ರಾನ್” ತಡೆಗೆ ಜಿಲ್ಲೆಯಲ್ಲಿ ಸಕಲ ಮುಂಜಾಗ್ರತಾ ಕ್ರಮ: ಜಿಲ್ಲಾಧಿಕಾರಿ ಕೂರ್ಮಾರಾವ್

ಉಡುಪಿ: ದಕ್ಷಿಣ ಆಫ್ರಿಕಾ ಸೇರಿದಂತೆ ವಿಶ್ವದ ಕೆಲವು ದೇಶಗಳಲ್ಲಿ ಕೋವಿಡ್ ನ ಹೊಸ ರೂಪಾಂತರಿ ತಳಿ ಒಮಿಕ್ರಾನ್ ಪ್ರಸರಣದ ಆತಂಕ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ವರದಿಯಾಗುತ್ತಿರುವುದರಿಂದ ಸರ್ವೇಕ್ಷಣ ಚಟುವಟಿಕೆಗಳನ್ನು ತೀವ್ರಗೊಳಿಸುವ ನಿಟ್ಟಿನಲ್ಲಿ ದೈನಂದಿನ ಕೋವಿಡ್ ಪರೀಕ್ಷೆಯ ಗುರಿಯನ್ನು ಹೆಚ್ಚಿಸಿ ಕರ್ನಾಟಕ ಸರ್ಕಾರ ಸುತ್ತೋಲೆಯನ್ನು ಹೊರಡಿಸಿದೆ. ಅದರಂತ ಜಿಲ್ಲೆಯಲ್ಲಿ ಕೋವಿಡ್ ನ ಹೊಸ ರೂಪಾಂತರಿ ಪ್ರಸರಣ ತಡೆಗೆ ಅಗತ್ಯವಿರುವ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಉಡುಪಿ ಡಿಸಿ ಕೂರ್ಮಾರಾವ್Continue reading “ಉಡುಪಿ: ಕೋವಿಡ್ ರೂಪಾಂತರಿ ತಳಿ “ಒಮಿಕ್ರಾನ್” ತಡೆಗೆ ಜಿಲ್ಲೆಯಲ್ಲಿ ಸಕಲ ಮುಂಜಾಗ್ರತಾ ಕ್ರಮ: ಜಿಲ್ಲಾಧಿಕಾರಿ ಕೂರ್ಮಾರಾವ್”