ತೀರ್ಥಹಳ್ಳಿ – ಮಲ್ಪೆ ರಾಷ್ಟ್ರೀಯ ಹೆದ್ದಾರಿ 169ಎ ಇದನ್ನು ಆದಿಉಡುಪಿಯಿಂದ ಮಲ್ಪೆಯ ವರೆಗೆ ಮತ್ತು ಪರ್ಕಳದಿಂದ ಹೆಬ್ರಿಯ ವರೆಗೆ ಚತುಷ್ಪಥ ರಸ್ತೆಯಾಗಿ ಅಭಿವೃದ್ಧಿಪಡಿಸುವ ಯೋಜನೆಗೆ ಟೆಂಡರ್ ನೋಟಿಫಿಕೇಶನ್ ಆಗಿದ್ದು, ಜನವರಿ 25ಕ್ಕೆ ಟೆಂಡರ್ ಬಿಡ್ ತೆರೆದು ಶೀಘ್ರವಾಗಿ ಕಾಮಗಾರಿ ಕೈಗೆತ್ತಿಕೊಳ್ಳುವ ಪ್ರಕ್ರಿಯೆ ಆರಂಭಗೊಳ್ಳಲಿದೆ. ಪ್ರವಾಸೋದ್ಯಮ ಹಾಗೂ ಮೀನುಗಾರಿಕೆ ವಲಯದ ಅಭಿವೃದ್ಧಿಯ ದೃಷ್ಟಿಯಿಂದ ಮಲ್ಪೆಯಿಂದ ಹೆಬ್ರಿಯ ವರೆಗೆ ರಾಷ್ಟ್ರೀಯ ಹೆದ್ದಾರಿಯನ್ನು ಚತುಷ್ಪಥ ರಸ್ತೆಯಾಗಿ ಅಭಿವೃದ್ಧಿಗೊಳಿಸುವುದು ಪ್ರಮುಖ ಬೇಡಿಕೆಯಾಗಿದೆ. ಈ ನಿಟ್ಟಿನಲ್ಲಿ ವಿಶೇಷ ಮುತುವರ್ಜಿ ವಹಿಸಿ ಸದ್ರಿ ಯೋಜನೆಗೆ ಅನುಮೋದನೆContinue reading “ಆದಿಉಡುಪಿ – ಮಲ್ಪೆ ರಸ್ತೆ ಚತುಷ್ಪಥ ಅಭಿವೃದ್ಧಿ ಯೋಜನೆಗೆ ಟೆಂಡರ್ ನೋಟಿಫಿಕೇಶನ್: ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಅಭಿನಂದನೆ”
Daily Archives: December 10, 2021
ವಿಧಾನ ಪರಿಷತ್ ಚುನಾವಣೆ: ಅಂಬಲಪಾಡಿ ಗ್ರಾಮ ಪಂಚಾಯತ್ ಸದಸ್ಯರ ಮತದಾನ
ಅಂಬಲಪಾಡಿ ಗ್ರಾಮ ಪಂಚಾಯತ್ ಸದಸ್ಯರು ಒಂದಾಗಿ ಸೇರಿ ಡಿ.10 ಶುಕ್ರವಾರ ಬೆಳಿಗ್ಗೆ 11.00 ಗಂಟೆಯೊಳಗೆ ವಿಧಾನ ಪರಿಷತ್ ಚುನಾವಣೆಯ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿದರು. ಈ ಸಂದರ್ಭದಲ್ಲಿ ಅಂಬಲಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ರೋಹಿಣಿ ಎಸ್. ಪೂಜಾರಿ, ಉಪಾಧ್ಯಕ್ಷ ಸೋಮನಾಥ್ ಬಿ.ಕೆ., ಗ್ರಾಮ ಪಂಚಾಯತ್ ಸದಸ್ಯರಾದ ಶಕುಂತಳ ಶೆಟ್ಟಿ, ಭಾರತಿ ಭಾಸ್ಕರ್, ಪ್ರಮೋದ್ ಸಾಲ್ಯಾನ್, ಶಶಿಧರ್ ಸುವರ್ಣ, ಸುಂದರ ಪೂಜಾರಿ, ಸುಮಂಗಲ, ರಾಜೇಶ್ ಸುವರ್ಣ, ಹರೀಶ್ ಪಾಲನ್, ಸುನಿಲ್ ಕಪ್ಪೆಟ್ಟು ಸುಜಾತ ಶೆಟ್ಟಿ, ಕುಸುಮ, ಸುಭಾಷಿನಿ, ಸಬಿತಾ ಮೆಂಡನ್,Continue reading “ವಿಧಾನ ಪರಿಷತ್ ಚುನಾವಣೆ: ಅಂಬಲಪಾಡಿ ಗ್ರಾಮ ಪಂಚಾಯತ್ ಸದಸ್ಯರ ಮತದಾನ“