ಉಡುಪಿ :ಕಾಶಿ ಅತ್ಯಂತ ಪ್ರಾಚೀನ ಮತ್ತು ಪೌರಾಣಿಕ ನಗರವಾಗಿದ್ದು, ಗಂಗಾ ಮಾತೆಯ ದಡದಲ್ಲಿದೆ. ಇದು ಭಗವಾನ್ ಶಿವನ ಶಿರದಿಂದ ಹುಟ್ಟಿಕೊಂಡಿದೆ ಎಂಬ ಪ್ರತೀತಿ ಇದೆ. ಕಾಶಿಯನ್ನು ಪವಿತ್ರ ಸಪ್ತ ಪುರಿಗಳಲ್ಲಿ ಒಂದು ಎಂದು ಪರಿಗಣಿಸಲಾಗಿದೆ. ಈ ಮಹಾನ್ ನಗರದ ಬಗ್ಗೆ ಖುಗ್ವೇದ, ಸ್ಕಂದ ಪುರಾಣ, ರಾಮಾಯಣ ಮತ್ತು ಮಹಾ ಭಾರತ ಹಾಗೂ ಮತ್ಸ್ಯ ಪುರಾಣ ಸೇರಿದಂತೆ ಅನೇಕ ಗ್ರಂಥಗಳಲ್ಲಿ ಉಲ್ಲೇಖ ಕಂಡುಬರುತ್ತದೆ. ವಿಶ್ವದ ಅತ್ಯಂತ ಜನಪ್ರಿಯ ಜನನಾಯಕರೆನಿಸಿರುವ ದೇಶದ ಪ್ರಧಾನಿ ನರೇಂದ್ರ ಮೋದಿ ಯವರು ಭಾರತದ ಶ್ರೇಷ್ಠContinue reading “ಡಿ.13ರಂದು ಬಿಜೆಪಿ ನೇತೃತ್ವದಲ್ಲಿ ಉಡುಪಿ ಜಿಲ್ಲೆಯಾದ್ಯಂತ “ಭವ್ಯ ಕಾಶೀ ದಿವ್ಯ ಕಾಶೀ” ಅಭಿಯಾನ”