ಉಡುಪಿ: ಪಕ್ಷದ ಸಂಘಟನಾತ್ಮಕ ದೃಷ್ಠಿಯಿಂದ ಬಿಜೆಪಿ ಜಿಲ್ಲಾ ಮಟ್ಟದ ಶಕ್ತಿ ಕೇಂದ್ರ ಪ್ರಮುಖರ ಸಮಾವೇಶವು ಡಿ.15 ಬುಧವಾರ ಬೆಳಿಗ್ಗೆ ಗಂಟೆ 10.00ರಿಂದ ಉಡುಪಿ ಪುರ ಭವನದಲ್ಲಿ ನಡೆಯಲಿದೆ. ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರ ಅಧ್ಯಕ್ಷತೆಯಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ರವರ ಉಪಸ್ಥಿತಿಯಲ್ಲಿ ಜಿಲ್ಲೆಯ ಶಾಸಕರು ಮತ್ತು ಪಕ್ಷದ ವಿವಿಧ ಸ್ತರದ ಮುಖಂಡರ ಸಮಾಗಮದೊಂದಿಗೆ ನಡೆಯಲಿರುವ ಶಕ್ತಿಕೇಂದ್ರ ಪ್ರಮುಖರ ಸಮಾವೇಶದಲ್ಲಿ ಪಕ್ಷದ ರಾಷ್ಟ್ರೀಯ, ರಾಜ್ಯ, ಜಿಲ್ಲಾ ಪದಾಧಿಕಾರಿಗಳು, ಜಿಲ್ಲಾ ಮೋರ್ಚಾಗಳContinue reading “ನಾಳೆ ಡಿ.15 ಉಡುಪಿಯಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಉಪಸ್ಥಿತಿಯಲ್ಲಿ ಬಿಜೆಪಿ ಶಕ್ತಿ ಕೇಂದ್ರ ಪ್ರಮುಖರ ಸಮಾವೇಶ”