ಉಡುಪಿ: ಚಿಂತಕರ ಚಾವಡಿ ಎನಿಸಿರುವ ಮೇಲ್ಮನೆ ಇದೀಗ ಕುಬೇರರ ಮನೆಯಾಗಿದೆ ಎಂಬ ಅಪವಾದದ ನಡುವೆ ಮತದಾರರಿಗೆ ಯಾವುದೇ ಆಮಿಷಗಳನ್ನು ಒಡ್ಡದೇ ನಯಾ ಪೈಸೆ ಖರ್ಚು ಇಲ್ಲದೇ ಬಿಜೆಪಿ ಬೆಂಬಲಿತ ಸ್ಥಳೀಯಾಡಳಿತ ಸಂಸ್ಥೆಗಳ ಪ್ರತಿನಿಧಿಗಳ ಎಲ್ಲಾ ಮತಗಳ ಸಹಿತ ಹೆಚ್ಚುವರಿ ಮತವನ್ನು ಪಡೆದು ಸತತ ನಾಲ್ಕನೇ ಬಾರಿಗೆ ವಿಧಾನ ಪರಿಷತ್ ಪ್ರವೇಶಿಸಿರುವ ದ.ಕ. ಮತ್ತು ಉಡುಪಿ ಜಿಲ್ಲೆಯ ಬಿಜೆಪಿ ಅಭ್ಯರ್ಥಿ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರ ಚಾರಿತ್ರಿಕ ಗೆಲುವಿಗೆ ಜಿಲ್ಲಾ ಬಿಜೆಪಿ ಹಾರ್ದಿಕ ಅಭಿನಂದನೆ ಸಲ್ಲಿಸಿದೆ. ರಾಜ್ಯ ವಿಧಾನContinue reading “ಕೋಟ ಚಾರಿತ್ರಿಕ ಗೆಲುವಿಗೆ ಜಿಲ್ಲಾ ಬಿಜೆಪಿ ಅಭಿನಂದನೆ”