ಯಾವುದೇ ಮೂಲಭೂತ ಸೌಕರ್ಯಗಳ ಪೂರ್ವಸಿದ್ಧತೆ ಇಲ್ಲದೇ ಕೇವಲ ರಾಜಕೀಯ ಲಾಭದ ಲೆಕ್ಕಾಚಾರದಿಂದ ಕಾಪು ಪುರಸಭೆಯನ್ನು ಸೃಷ್ಠಿಸಿ 100 ಕೋಟಿ ರೂಪಾಯಿ ಅನುದಾನ ತರುತ್ತೇನೆಂದು ಎಲ್ಲೆಡೆ ಪುಕ್ಕಟೆ ಪ್ರಚಾರಗಿಟ್ಟಿಸಿಕೊಂಡು, ಯಾವುದೇ ಅಭಿವೃದ್ಧಿ ಕೆಲಸ ಕಾರ್ಯಗಳನ್ನು ಕೈಗೊಳ್ಳದ ಮಾಜಿ ಸಚಿವ ಹಾಗೂ ಕಾಪು ಮಾಜಿ ಶಾಸಕ ವಿನಯ ಕುಮಾರ್ ಸೊರಕೆಯವರು ಕಾಪು ಪುರಸಭಾ ವ್ಯಾಪ್ತಿಯ ಮೂಲಭೂತ ಸೌಕರ್ಯಗಳ ಅವ್ಯವಸ್ಥೆಗೆ ಮೂಲ ಕಾರಣರಾಗಿದ್ದಾರೆ ಎಂದು ಜಿಲ್ಲಾ ಬಿಜೆಪಿ ತಿಳಿಸಿದೆ. ಇಂದು ಗ್ರಾಮ ಪಂಚಾಯತ್, ಪುರಸಭೆ, ಪಟ್ಟಣ ಪಂಚಾಯತ್, ನಗರಸಭೆ, ತಾಲೂಕು ಪಂಚಾಯತ್,Continue reading “ಕಾಪು ಪುರಸಭೆ ಬಿಜೆಪಿ ತೆಕ್ಕೆಗೆ ನಿಶ್ಚಿತ : ಗುರುಪ್ರಸಾದ್ ಶೆಟ್ಟಿ ಕಟಪಾಡಿ”