ಬಿಲ್ಲವ ಸೇವಾ ಸಂಘ(ರಿ.) ಅಂಬಲಪಾಡಿ: 29ನೇ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಗೌರವ ಸನ್ಮಾನ, ಪ್ರತಿಭಾ ಪುರಸ್ಕಾರ

ಉಡುಪಿ: ಬಿಲ್ಲವ ಸೇವಾ ಸಂಘ(ರಿ.), ಶ್ರೀ ವಿಠೋಬ ಭಜನಾ ಮಂದಿರ, ಅಂಬಲಪಾಡಿ ಇದರ ವತಿಯಿಂದ 29ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆಯು ದಯಾಕರ ಶಾಂತಿಯವರ ಪೌರೋಹಿತ್ಯದಲ್ಲಿ ಭಜನಾ ಮಂದಿರದಲ್ಲಿ ಜರಗಿತು. ಸುಮಾರು ಐನೂರಕ್ಕೂ ಮಿಕ್ಕಿ ಭಕ್ತಾದಿಗಳು ಶ್ರೀ ಸತ್ಯನಾರಾಯಣ ಪೂಜೆಯನ್ನು ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಸಂಘದ ವತಿಯಿಂದ ಎಸ್.ಎಸ್.ಎಲ್.ಸಿ. ಮತ್ತು ಪಿ.ಯು.ಸಿ. ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕವನ್ನು ಗಳಿಸಿರುವ ಸಂಘದ ವ್ಯಾಪ್ತಿಯ ಬಿಲ್ಲವ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಬಡ ಕುಟುಂಬದContinue reading “ಬಿಲ್ಲವ ಸೇವಾ ಸಂಘ(ರಿ.) ಅಂಬಲಪಾಡಿ: 29ನೇ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಗೌರವ ಸನ್ಮಾನ, ಪ್ರತಿಭಾ ಪುರಸ್ಕಾರ”

Design a site like this with WordPress.com
Get started