ಉಡುಪಿ: ಮನೋಲ್ಲಾಸ ಹಾಗೂ ಮನೋವಿಕಾಸಕ್ಕಾಗಿ ಕ್ರೀಡೆ ಎಂಬ ಧ್ಯೇಯ ವಾಕ್ಯದೊಂದಿಗೆ ಕ್ರೀಡಾ ಭಾರತಿ ಉಡುಪಿ ಜಿಲ್ಲೆ ಇದರ ಆಶ್ರಯದಲ್ಲಿ ಜ.2ರಂದು ಅಜ್ಜರಕಾಡು ಉಡುಪಿ ಜಿಲ್ಲಾ ಕ್ರೀಡಾಂಗಣದಲ್ಲಿ ಪ್ರಥಮ ಬಾರಿಗೆ ನಡೆಯುವ ಜಿಲ್ಲಾ ಕ್ರೀಡಾ ಸಮ್ಮೇಳನವನ್ನು ಯಶಸ್ವಿಗೊಳಿಸುವಂತೆ ಉಡುಪಿ ಶಾಸಕ, ಜಿಲ್ಲಾ ಕ್ರೀಡಾ ಸಮ್ಮೇಳನ ಸಮಿತಿಯ ಗೌರವಾಧ್ಯಕ್ಷ ಕೆ.ರಘುಪತಿ ಭಟ್ ಕ್ರೀಡಾಭಿಮಾನಿಗಳಿಗೆ ಕರೆ ನೀಡಿದರು. ಅವರು ಉಡುಪಿ ಜಿಲ್ಲಾ ಕ್ರೀಡಾಂಗಣದಲ್ಲಿ ಜ.2ರಂದು ನಡೆಯುವ ಜಿಲ್ಲಾ ಕ್ರೀಡಾ ಸಮ್ಮೇಳನ 2021-22 ಇದರ ಪೂರ್ವ ಸಿದ್ಧತಾ ಸಭೆಯನ್ನುದ್ದೇಶಿಸಿ ಮಾತನಾಡಿದರು. ದೈಹಿಕ ಶ್ರಮContinue reading “ಜಿಲ್ಲಾ ಕ್ರೀಡಾ ಸಮ್ಮೇಳನ ಯಶಸ್ವಿಗೊಳಿಸಿ: ಶಾಸಕ ರಘುಪತಿ ಭಟ್”