Design a site like this with WordPress.com
Get started

ದೇಶದ ಪ್ರಧಾನಿಗೆ ಭದ್ರತೆ ನೀಡದ ಪಂಜಾಬ್ ಕಾಂಗ್ರೆಸ್ ಸರಕಾರ; ಜನ ಸಾಮಾನ್ಯರ ಪಾಡೇನು?: ಉಡುಪಿ ಜಿಲ್ಲಾ ಬಿಜೆಪಿ ಖಂಡನೆ

ಉಡುಪಿ: ಪಂಜಾಬಿನ ಫಿರೋಜ್ ಪುರದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕು ಸ್ಥಾಪನೆ ನೆರವೇರಿಸುವ ಸಲುವಾಗಿ ಹಾಗೂ ಬೃಹತ್ ರ್ಯಾಲಿಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿಯವರು ಜ.5ರಂದು ಪಂಜಾಬಿಗೆ ತೆರಳಿದ ಸಂದರ್ಭದಲ್ಲಿ ಕಾಂಗ್ರೆಸ್ ಆಡಳಿತವಿರುವ ಪಂಜಾಬ್ ಸರಕಾರ ಪ್ರಧಾನಿಯವರಿಗೆ ಅಗತ್ಯ ಭದ್ರತೆಯ ಸುವ್ಯವಸ್ಥೆಯನ್ನು ನೀಡದೇ ಸಂವಿಧಾನ ವಿರೋಧಿಯಾಗಿ ವರ್ತಿಸಿ ಕೀಳು ಮಟ್ಟದ ರಾಜಕೀಯ ನಡೆ ಪ್ರದರ್ಶಿಸಿರುವುದನ್ನು ಉಡುಪಿ ಜಿಲ್ಲಾ ಬಿಜೆಪಿ ತೀವ್ರವಾಗಿ ಖಂಡಿಸಿದೆ. ಅನಿರೀಕ್ಷಿತ ಮಳೆಯ ಕಾರಣದಿಂದಾಗಿ ಅನಿವಾರ್ಯವಾಗಿ ರಸ್ತೆ ಮೂಲಕ ಹುಸೇನಿವಾಲಾದ ರಾಷ್ಟ್ರೀಯ ಸ್ಮಾರಕಕ್ಕೆ ತೆರಳುತ್ತಿದ್ದ ಪ್ರಧಾನಿContinue reading “ದೇಶದ ಪ್ರಧಾನಿಗೆ ಭದ್ರತೆ ನೀಡದ ಪಂಜಾಬ್ ಕಾಂಗ್ರೆಸ್ ಸರಕಾರ; ಜನ ಸಾಮಾನ್ಯರ ಪಾಡೇನು?: ಉಡುಪಿ ಜಿಲ್ಲಾ ಬಿಜೆಪಿ ಖಂಡನೆ”

ಹನಿ ಟ್ರ್ಯಾಪ್ ಮೂಲಕ ಮತಾಂತರ ಮಾಡುತ್ತಿದ್ದ ದೀಪ್ತಿ ಮಾರ್ಲ ಅಲಿಯಾಸ್ ಮರಿಯಂ ವಿಚಾರದಲ್ಲಿ ಕಾಂಗ್ರೆಸ್ ನ ನಿಗೂಡ ಮೌನವೇಕೆ? : ಕುಯಿಲಾಡಿ ಸುರೇಶ್ ನಾಯಕ್ ಮಂಗಳೂರಿನ ಐಸಿಎಸ್ ಸಂಘಟನೆ ಸಂಪರ್ಕದಲ್ಲಿ ಮಂಗಳೂರಿನ ಉಳ್ಳಾಲದಲ್ಲಿ ಬಂಧನಕ್ಕೊಳಗಾದ ದೀಪ್ತಿ ಅಲಿಯಾಸ್ ಮರಿಯಂ ಹನಿಟ್ರ್ಯಾಪ್ ಮೂಲಕ ಹಿಂದೂ ಯುವಕರನ್ನು ಸೆಳೆದು ಇಸ್ಲಾಂ ಧರ್ಮಕ್ಕೆ ಮತಾಂತರ ಮಾಡುತ್ತಿದ್ದ ಸ್ಫೋಟಕ ವಿಚಾರ ರಾಷ್ಟ್ರೀಯ ತನಿಖಾ ದಳ ಎನ್ಐಎ ತನಿಖೆಯಲ್ಲಿ ಬೆಳಕಿಗೆ ಬಂದಿರುವುದು ಜಗಜ್ಜಾಹೀರಾಗಿದೆ. ಆದರೆ ಮತಾಂತರ ವಿರೋಧಿ ಕಾಯ್ದೆಗೆ ಅಡ್ಡಿಪಡಿಸಿರುವ ಕಾಂಗ್ರೆಸ್ ಈ ವಿಚಾರದಲ್ಲಿContinue reading