Design a site like this with WordPress.com
Get started

ಯುಪಿ ಚುನಾವಣೆಗೆ ಬಿಜೆಪಿ ಮೊದಲ ಪಟ್ಟಿ ರಿಲೀಸ್‌ – ಗೋರಕ್ ಪುರದಿಂದ ಯೋಗಿ ಆದಿತ್ಯನಾಥ್‌ ಕಣಕ್ಕೆ

https://twitter.com/BJP4India/status/1482250983984234497?t=l43bj-u3_mzxO_AZNZ94oA&s=19


ಉ.ಪ್ರ: ಮುಂಬರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಇಂದು ದೆಹಲಿಯ ಬಿಜೆಪಿ ಕೇಂದ್ರ ಕಛೇರಿಯಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್‌ ಹಾಗೂ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಅರುಣ್‌ ಸಿಂಗ್‌ ಈ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ.

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಗೋರಕ್ಪುರ್ ಕ್ಷೇತ್ರದಿಂದ‌ ಕಣಕ್ಕಿಳಿಯಲಿದ್ದರೆ, ಉಪ ಮುಖ್ಯಮಂತ್ರಿ ಕೇಶವ್‌ ಪ್ರಸಾದ್‌ ಮೌರ್ಯ ಸಿರಾತು ಕ್ಷೇತ್ರದಿಂದ ಅಭ್ಯರ್ಥಿಯಾಗಲಿದ್ದಾರೆ.

ಯೋಗಿ ಆದಿತ್ಯನಾಥ್‌ ಈ ಹಿಂದೆ ಗೋರಕ್ಪುರ್‌ ಲೋಕಸಭಾ ಕ್ಷೇತ್ರವನ್ನು ಐದು ಬಾರಿ ಪ್ರತಿನಿಧಿಸಿದ್ದು, ಬಳಿಕ ಶಾಸಕರಾಗಿ ಆಯ್ಕೆಯಾಗುವ ಮೂಲಕ ಉತ್ತರ ಪ್ರದೇಶ ಮುಖ್ಯಮಂತ್ರಿ ಪಟ್ಟಕ್ಕೇರಿದ್ದರು.

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Facebook photo

You are commenting using your Facebook account. Log Out /  Change )

Connecting to %s

%d bloggers like this: