ಉಡುಪಿ: ಕೇರಳ ರಾಜ್ಯಕ್ಕೆ ಸಂಬಂಧಿಸಿದಂತೆ ಅಲ್ಲಿನ ಕಮ್ಯೂನಿಸ್ಟ್ ಸರಕಾರದ ಲೋಪದಿಂದಾಗಿ ಜ.26ರಂದು ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಪೆರೇಡ್ ನಲ್ಲಿ ವಿಶ್ವವಂಧ್ಯ ಶ್ರೇಷ್ಠ ಸಂತರಾದ ಬ್ರಹ್ಮಶ್ರೀ ನಾರಾಯಣ ಗುರುಗಳ ಸ್ತಬ್ಧಚಿತ್ರಕ್ಕೆ ಅವಕಾಶ ಸಿಗದಿರುವುದು ಎಲ್ಲರಿಗೂ ನಿರಾಸೆ ಮೂಡಿಸಿರುವುದು ವಾಸ್ತವ. ಆದರೆ ಸದಾ ಹಿಂದೂ ವಿರೋಧಿ ನೀತಿ ಅನುಸರಿಸುವ ಕಾಂಗ್ರೆಸ್ ಕೇವಲ ರಾಜಕೀಯ ಕಾರಣಕ್ಕಾಗಿ ಈ ವಿಚಾರವನ್ನು ವಿವಾದವನ್ನಾಗಿಸಲು ಹವಣಿಸುತ್ತಿರುವುದು ಶೋಚನೀಯ. ತನ್ನ ಆಡಳಿತಾವಧಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವಾದರ್ಶಗಳನ್ನು ಪಾಲಿಸುತ್ತಿದ್ದ ಹಿಂದೂ ಯುವಕರ ಹತ್ಯೆ ನಡೆದಾಗ ಸುಮ್ಮನಿದ್ದ, ಒಂದೇContinue reading “ಹಿಂದೂ ವಿರೋಧಿ ನೀತಿ ಅನುಸರಿಸುವ ಕಾಂಗ್ರೆಸ್ ನಿಂದ ಹಿಂದುತ್ವದ ಪಾಠ ಅನಗತ್ಯ; ಕಾಂಗ್ರೆಸ್ ಜಿಲ್ಲಾಧ್ಯಕ್ಷರ ಹೇಳಿಕೆ ಅರ್ಥಹೀನ: ಉಡುಪಿ ಜಿಲ್ಲಾ ಬಿಜೆಪಿ”