ಉಡುಪಿ: ಆತ್ಮನಿರ್ಭರ ಅರ್ಥ ವ್ಯವಸ್ಥೆಯ ಕುರಿತು ಫೆ.2ರಂದು ನಡೆದ ಪ್ರಧಾನಿ ನರೇಂದ್ರ ಮೋದಿಯವರ ಭಾಷಣದ ನೇರ ಪ್ರಸಾರವನ್ನು ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರ ನೇತೃತ್ವದಲ್ಲಿ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ವೀಕ್ಷಿಸಲಾಯಿತು. ಈ ಸಂದರ್ಭದಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ಪಾಲ್ ಎ. ಸುವರ್ಣ, ಬಿಜೆಪಿ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್, ಮಹಿಳಾ ಮೋರ್ಚಾ ರಾಜ್ಯContinue reading “ಉಡುಪಿ ಜಿಲ್ಲಾ ಬಿಜೆಪಿಯಿಂದ ಆತ್ಮನಿರ್ಭರ ಅರ್ಥ ವ್ಯವಸ್ಥೆಯ ಕುರಿತು ಪ್ರಧಾನಿ ನರೇಂದ್ರ ಮೋದಿ ಭಾಷಣದ ನೇರ ಪ್ರಸಾರ ವೀಕ್ಷಣೆ”