ಉಡುಪಿ: ನಗರದ ಹೃದಯ ಭಾಗದಲ್ಲಿರುವ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮುಸ್ಲಿಂ ಸಮುದಾಯಕ್ಕೆ ಸೇರಿದ ಆರು ಮಂದಿ ವಿದ್ಯಾರ್ಥಿನಿಯರು ಉದ್ದೇಶಪೂರ್ವಕವಾಗಿ ಏಕಾಏಕಿ ಸೃಷ್ಟಿಸಿರುವ ಹಿಜಾಬ್ ವಿವಾದದ ಕಿಡಿ ಇಂದು ಜಿಲ್ಲೆಯಾದ್ಯಂತ ಪಸರಿಸಿರುವ ವಿಚಾರ ಇತರ ವಿಧ್ಯಾರ್ಥಿಗಳ ಭವಿಷ್ಯದ ದೃಷ್ಠಿಯಿಂದ ಅತ್ಯಂತ ಆತಂಕಕಾರಿ ಎನಿಸಿದೆ. ಈ ನಿಟ್ಟಿನಲ್ಲಿ ರಾಜ್ಯ ಸರಕಾರ ಕೂಡಲೇ ಮಧ್ಯ ಪ್ರವೇಶಿಸಿ, ಶಿಕ್ಷಣ ಇಲಾಖೆಯ ಮುಖಾಂತರ ಪದವಿ ಪೂರ್ವ ಕಾಲೇಜುಗಳಲ್ಲಿ ಸಮಾನ ವಸ್ತ್ರ ಸಂಹಿತೆ ನೀತಿಯನ್ನು ಜಾರಿಗೊಳಿಸುವ ಮೂಲಕ ಕೆಲವೇ ಮಂದಿ ವಿದ್ಯಾರ್ಥಿನಿಯರು ಪೂರ್ವಾಗ್ರಹಪೀಡಿತರಾಗಿContinue reading “ಸರಕಾರ ಸಮಾನ ವಸ್ತ್ರ ಸಂಹಿತೆ ನೀತಿ ರೂಪಿಸಿ ಹಿಜಾಬ್ ವಿವಾದಕ್ಕೆ ಇತಿಶ್ರೀ ಹಾಡಲಿ; ಹಿಂದೂ ವಿರೋಧಿ ನೀತಿ ಅನುಸರಿಸುತ್ತಿರುವ ಸಿದ್ದರಾಮಯ್ಯ ಪಾಠ ಅನಗತ್ಯ: ಕುಯಿಲಾಡಿ ಸುರೇಶ್ ನಾಯಕ್”