Design a site like this with WordPress.com
Get started

ಹಿಜಾಬ್ ವಿವಾದವನ್ನು ಸಮರ್ಥಿಸುವ ಸಿದ್ದು ವರ್ತನೆಯಿಂದ ಕಾಂಗ್ರೆಸ್ಸಿನ ಮುಸ್ಲಿಂ ತುಷ್ಟೀಕರಣ ನೀತಿ ಅನಾವರಣ: ಕುಯಿಲಾಡಿ ಸುರೇಶ್ ನಾಯಕ್

ಉಡುಪಿ: ರಾಜ್ಯದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕೇವಲ ಹಿಜಾಬ್ ವಿವಾದ ಮತ್ತು ಮುಸ್ಲಿಂ ಧರ್ಮಕ್ಕೆ ಸಂಬಂಧಪಟ್ಟ ವಿಚಾರಗಳು ಮಾತ್ರ ಆಲೋಚನೆಗೆ ಬರುತ್ತವೆ. ಕಾಣದ ಕೈಗಳ ಕುಮ್ಮಕ್ಕಿನಿಂದ ಉಡುಪಿಯಲ್ಲಿ ಕೇವಲ ಆರು ಮಂದಿ ಮುಸ್ಲಿಂ ಸಮುದಾಯದ ವಿದ್ಯಾರ್ಥಿನಿಯರಿಂದ ಉದ್ದೇಶಪೂರ್ವಕವಾಗಿ ಪ್ರಾರಂಭಗೊಂಡ ಹಿಜಾಬ್ ವಿವಾದ ಇಂದು ಇತರ ಜಿಲ್ಲೆಗಳಿಗೂ ಹಬ್ಬಿದೆ. ಇಂತಹ ಸೂಕ್ಷ್ಮ ವಿಚಾರದ ಬಗ್ಗೆ ಪೂರ್ವಾಪರ ಆಲೋಚಿಸದೆ, ವಿಧ್ಯಾರ್ಥಿನಿಯರು ಮುಸ್ಲಿಂ ಧರ್ಮದವರು ಎಂಬ ಒಂದೇ ಕಾರಣಕ್ಕೆ ಹಠಾತ್ ಎಚ್ಚೆತ್ತುಕೊಂಡು ಹಿಜಾಬ್ ವಿವಾದವನ್ನು ಇನ್ನಷ್ಟು ಕೆದಕುವ ನಿಟ್ಟಿನಲ್ಲಿ ಬಾಲಿಶ ಹೇಳಿಕೆContinue reading “ಹಿಜಾಬ್ ವಿವಾದವನ್ನು ಸಮರ್ಥಿಸುವ ಸಿದ್ದು ವರ್ತನೆಯಿಂದ ಕಾಂಗ್ರೆಸ್ಸಿನ ಮುಸ್ಲಿಂ ತುಷ್ಟೀಕರಣ ನೀತಿ ಅನಾವರಣ: ಕುಯಿಲಾಡಿ ಸುರೇಶ್ ನಾಯಕ್”

ಶ್ರೀ ವಿಠೋಬ ಭಜನಾ ಮಂದಿರ, ಬಿಲ್ಲವ ಸೇವಾ ಸಂಘ(ರಿ.) ಅಂಬಲಪಾಡಿ ಭಜನಾ ಸಪ್ತಾಹಕ್ಕೆ ಚಾಲನೆ; ಫೆ.7ರಂದು ಪ್ರತಿಷ್ಠಾ ವರ್ಧಂತ್ಯುತ್ಸವ, 62ನೇ ಭಜನಾ ಮಂಗಲೋತ್ಸವ

ಉಡುಪಿ: ಶ್ರೀ ವಿಠೋಬ ಭಜನಾ ಮಂದಿರ, ಬಿಲ್ಲವ ಸೇವಾ ಸಂಘ (ರಿ.) ಅಂಬಲಪಾಡಿ ಇದರ ವಾರ್ಷಿಕ ಭಜನಾ ಸಪ್ತಾಹಕ್ಕೆ ಭಜನಾ ಮಂದಿರದ ಭಜನಾ ಸಂಚಾಲಕ ಕೆ.ಮಂಜಪ್ಪ ಸುವರ್ಣ ಜ್ಯೋತಿ ಬೆಳಗಿಸಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಶಿವಕುಮಾರ್ ಅಂಬಲಪಾಡಿ, ಪ್ರಧಾನ ಕಾರ್ಯದರ್ಶಿ ರಾಜೇಶ್, ಕೋಶಾಧಿಕಾರಿ ದಯಾನಂದ ಎ., ಜತೆ ಕಾರ್ಯದರ್ಶಿಗಳಾದ ಮಹೇಂದ್ರ ಕೋಟ್ಯಾನ್, ಅವಿನಾಶ್ ಪೂಜಾರಿ, ಭಜನಾ ಸಹ ಸಂಚಾಲಕರಾದ ಎ.ಮಾಧವ ಪೂಜಾರಿ, ಶಂಕರ ಪೂಜಾರಿ, ಮಹಿಳಾ ಘಟಕದ ಸಹ ಸಂಚಾಲಕಿ ದೇವಕಿ ಕೆ.Continue reading “ಶ್ರೀ ವಿಠೋಬ ಭಜನಾ ಮಂದಿರ, ಬಿಲ್ಲವ ಸೇವಾ ಸಂಘ(ರಿ.) ಅಂಬಲಪಾಡಿ ಭಜನಾ ಸಪ್ತಾಹಕ್ಕೆ ಚಾಲನೆ; ಫೆ.7ರಂದು ಪ್ರತಿಷ್ಠಾ ವರ್ಧಂತ್ಯುತ್ಸವ, 62ನೇ ಭಜನಾ ಮಂಗಲೋತ್ಸವ”