ಉಡುಪಿ: ಜನಸಂಘದ ಸಂಸ್ಥಾಪಕ ಪಂಡಿತ್ ದೀನದಯಾಳ್ ಉಪಾಧ್ಯಾಯ ಪುಣ್ಯ ಸಂಸ್ಮರಣೆಯ ಪ್ರಯುಕ್ತ ವಿನೂತನವಾಗಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಜಿಲ್ಲೆಯ ಎಲ್ಲಾ ಮಹಾ ಶಕ್ತಿಕೇಂದ್ರಗಳ ನೇತೃತ್ವದಲ್ಲಿ ಸಮರ್ಪಣಾ ದಿನಾಚರಣೆಯನ್ನು ಆಯೋಜಿಸಲಾಗುವುದು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ಅವರು ಫೆ.7ರಂದು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಪಕ್ಷದ ಪ್ರಮುಖರ ಸಭೆಯಲ್ಲಿ ಮಹಾ ಶಕ್ತಿಕೇಂದ್ರಗಳ ನೂತನ ಉಸ್ತುವಾರಿಗಳ ಯಾದಿಯನ್ನು ಬಿಡುಗಡೆಗೊಳಿಸಿ ಮಾತನಾಡಿದರು. ಮುಂದಿನ ಎಲ್ಲಾ ಚುನಾವಣೆಗಳನ್ನು ಸಮರ್ಪಕವಾಗಿ ಎದುರಿಸುವ ನಿಟ್ಟಿನಲ್ಲಿ ಬೂತ್ ಮಟ್ಟದಲ್ಲಿ ಪಕ್ಷ ಸಂಘಟನೆಯನ್ನುContinue reading “ಫೆ.11 ಮಹಾಶಕ್ತಿ ಕೇಂದ್ರ ಮಟ್ಟದಲ್ಲಿ ಸಮರ್ಪಣಾ ದಿನಾಚರಣೆ: ಕುಯಿಲಾಡಿ ಸುರೇಶ್ ನಾಯಕ್”