ಫೆ.11: ಜಿಲ್ಲಾ ಬಿಜೆಪಿಯಿಂದ ಜಿಲ್ಲಾ ಮತ್ತು ಮಹಾ ಶಕ್ತಿಕೇಂದ್ರ ಮಟ್ಟದಲ್ಲಿ ಪಂಡಿತ್ ದೀನದಯಾಳ್ ಉಪಾಧ್ಯಾಯ ಸಂಸ್ಮರಣೆ, ಸಮರ್ಪಣಾ ದಿನಾಚರಣೆ

ಉಡುಪಿ: ಫೆ.11 ಭಾರತೀಯ ಜನಸಂಘದ ಸಂಸ್ಥಾಪಕರಲ್ಲೊಬ್ಬರಾದ ಏಕಾತ್ಮ ಮಾನವತಾವಾದದ ಪ್ರವರ್ತಕ ಪಂಡಿತ್ ದೀನದಯಾಳ್ ಉಪಾಧ್ಯಾಯರವರ ಬಲಿದಾನದ ದಿನ. ಈ ಪ್ರಯುಕ್ತ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಫೆ.11 ಶುಕ್ರವಾರ ಬೆಳಿಗ್ಗೆ ಗಂಟೆ 10.00ಕ್ಕೆ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಹಾಗೂ ಪ್ರಥಮ ಬಾರಿಗೆ ಎಲ್ಲಾ ಮಂಡಲಗಳ ವ್ಯಾಪ್ತಿಯ ಪ್ರತೀ ಮಹಾ ಶಕ್ತಿಕೇಂದ್ರಗಳಲ್ಲಿ ಪಂಡಿತ್ ದೀನದಯಾಳ್ ಉಪಾಧ್ಯಾಯ ಸಂಸ್ಮರಣೆ, ಪಕ್ಷದ ಚಟುವಟಿಕೆಗಳಿಗೆ ನಿಧಿ ಅರ್ಪಣೆ ಮೂಲಕ ಸಮರ್ಪಣಾ ದಿನಾಚರಣೆ ನಡೆಯಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ.Continue reading “ಫೆ.11: ಜಿಲ್ಲಾ ಬಿಜೆಪಿಯಿಂದ ಜಿಲ್ಲಾ ಮತ್ತು ಮಹಾ ಶಕ್ತಿಕೇಂದ್ರ ಮಟ್ಟದಲ್ಲಿ ಪಂಡಿತ್ ದೀನದಯಾಳ್ ಉಪಾಧ್ಯಾಯ ಸಂಸ್ಮರಣೆ, ಸಮರ್ಪಣಾ ದಿನಾಚರಣೆ”

Design a site like this with WordPress.com
Get started