ಉಡುಪಿ: ಭಾರತೀಯ ಜನತಾ ಪಾರ್ಟಿ ಉಡುಪಿ ಜಿಲ್ಲೆ ವತಿಯಿಂದ ಭಾರತೀಯ ಜನ ಸಂಘದ ಸಂಸ್ಥಾಪಕರಲ್ಲಿ ಒಬ್ಬರಾದ ಪಂಡಿತ್ ದಯಾಳ್ ಉಪಾದ್ಯಾಯರವರ ಬಲಿದಾನ ದಿನವನ್ನು ಸಮರ್ಪಣಾ ದಿನವನ್ನಾಗಿ ಫೆ.11ರಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಧ್ಯಕ್ಷತೆಯಲ್ಲಿ ಜಿಲ್ಲಾ ಕಛೇರಿಯಲ್ಲಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಕುಯಿಲಾಡಿ, ದೇಶ ಸೇವೆಗೆ ತನ್ನ ಇಡೀ ಜೀವನವನ್ನು ಮುಡಿಪಾಗಿಟ್ಟು ಇಂದಿಗೂ ಕಾರ್ಯಕರ್ತರಿಗೆ ಸ್ಫೂರ್ತಿ ಹಾಗೂ ಪ್ರೇರಣಾ ಶಕ್ತಿಯಾಗಿರುವ ಪಂಡಿತ್ ದೀನದಯಾಳ್ ಉಪಾಧ್ಯಾಯರವರು ಅಜರಾಮರ. ಪಂಡಿತ್ ಜೀ ಯವರ ಜೀವನಾದರ್ಶ, ನಡೆದು ಬಂದContinue reading “ಪಂಡಿತ್ ದೀನದಯಾಳ್ ಉಪಾಧ್ಯಾಯರವರ ಸಮರ್ಪಿತ ಬದುಕು ಪ್ರತಿಯೊಬ್ಬ ಕಾರ್ಯಕರ್ತರಿಗೆ ಪ್ರೇರಣೆ: ಕುಯಿಲಾಡಿ ಸುರೇಶ್ ನಾಯಕ್”
Daily Archives: February 11, 2022
ಬಿಜೆಪಿ ಹೆರ್ಗ ಮಹಾ ಶಕ್ತಿಕೇಂದ್ರದಲ್ಲಿ ಸಮರ್ಪಣಾ ದಿನಾಚರಣೆ
ಉಡುಪಿ: ಭಾರತೀಯ ಜನಸಂಘದ ಸಂಸ್ಥಾಪಕರಲ್ಲೊಬ್ಬರಾದ ಪಂಡಿತ್ ದೀನದಯಾಳ್ ಉಪಾಧ್ಯಾಯರವರ ಬಲಿದಾನದ ದಿನವನ್ನು ಸಮರ್ಪಣಾ ದಿನವಾಗಿ ಬಿಜೆಪಿ ಹೆರ್ಗ ಮಹಾ ಶಕ್ತಿಕೇಂದ್ರದ ವತಿಯಿಂದ ಫೆ.11ರಂದು ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ಆಚರಿಸಲಾಯಿತು. ಬಿಜೆಪಿ ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಧರ್ಮ ಜಾಗರಣ ಸಮನ್ವಯ ಪೂರ್ಣಾವಧಿ ಕಾರ್ಯಕರ್ತ ಅಶೋಕ್ ಪರ್ಕಳ ಪಂಡಿತ್ ದೀನದಯಾಳ್ ಉಪಾಧ್ಯಾಯರವರ ಜೀವನಾದರ್ಶಗಳ ಬಗ್ಗೆ ಉಪನ್ಯಾಸವನ್ನು ನಡೆಸಿಕೊಟ್ಟರು. ಪಂಡಿತ್ ದೀನದಯಾಳ್ ಉಪಾಧ್ಯಾಯರವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಪಕ್ಷದ ಚಟುವಟಿಕೆಗಳಿಗೆ ನಿಧಿ ಸಮರ್ಪಣೆContinue reading “ಬಿಜೆಪಿ ಹೆರ್ಗ ಮಹಾ ಶಕ್ತಿಕೇಂದ್ರದಲ್ಲಿ ಸಮರ್ಪಣಾ ದಿನಾಚರಣೆ”