ಉಡುಪಿ: ‘ಸಶಕ್ತ ಬೂತ್ ಸದೃಢ ಪಕ್ಷ ಸಂಘಟನೆ’ ಪರಿಕಲ್ಪನೆಯಡಿ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಪ್ರತೀ ಶಕ್ತಿಕೇಂದ್ರ ವ್ಯಾಪ್ತಿಯಲ್ಲಿ ಪಕ್ಷದ ಪ್ರಮುಖರು ಮತ್ತು ವಿವಿಧ ಸ್ತರದ ಪದಾಧಿಕಾರಿಗಳು ವಿಸ್ತಾರಕರಾಗಿ ಸೇವೆ ಸಲ್ಲಿಸಲಿದ್ದಾರೆ. ಪಕ್ಷದ ಬೆಳವಣಿಗೆಯಲ್ಲಿ ವಿಸ್ತಾರಕರ ಕಾರ್ಯ ವ್ಯಾಪ್ತಿ ಮತ್ತು ಜವಾಬ್ದಾರಿ ಅತ್ಯಂತ ಮಹತ್ವಪೂರ್ಣ ಎಂದು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ಅವರು ಫೆ.16ರಂದು ಬೈಂದೂರು ವಿಧಾನಸಭಾ ಕ್ಷೇತ್ರದ ಹೆಮ್ಮಾಡಿಯ ಜಯಶ್ರೀ ಸಭಾಂಗಣದಲ್ಲಿ ನಡೆದ ಬಿಜೆಪಿ ಬೈಂದೂರು ಮತ್ತು ಕುಂದಾಪುರ ಮಂಡಲಗಳ ವ್ಯಾಪ್ತಿಯContinue reading “ಪಕ್ಷದ ಬೆಳವಣಿಗೆಯಲ್ಲಿ ವಿಸ್ತಾರಕರ ಕಾರ್ಯ ವ್ಯಾಪ್ತಿ, ಜವಾಬ್ದಾರಿ ಮಹತ್ವಪೂರ್ಣ: ಕುಯಿಲಾಡಿ ಸುರೇಶ್ ನಾಯಕ್”