Design a site like this with WordPress.com
Get started

ಕೇಂದ್ರ ಬಜೆಟ್ ಮತ್ತು ಭಾರತದ ಆರ್ಥಿಕತೆ’ ವಿಚಾರಗೋಷ್ಠಿಗೆ ಶಾಸಕ ಕೆ.ರಘುಪತಿ ಭಟ್ ಚಾಲನೆ

ಉಡುಪಿ: ಬಿಜೆಪಿ ಉಡುಪಿ ಜಿಲ್ಲೆ, ಜಿಲ್ಲಾ ಆರ್ಥಿಕ ಪ್ರಕೋಷ್ಠ ಮತ್ತು ಜಿಲ್ಲಾ ಮಾಧ್ಯಮ ಪ್ರಕೋಷ್ಠ ಇದರ ಸಂಯುಕ್ತ ಆಶ್ರಯದಲ್ಲಿ ಫೆ.19ರಂದು ಉಡುಪಿಯ ಹೋಟೆಲ್ ಕಿದಿಯೂರ್ ನ ಮಾಧವ ಕೃಷ್ಣ ಸಭಾಂಗಣದಲ್ಲಿ ನಡೆದ ‘ಕೇಂದ್ರ ಬಜೆಟ್ ಮತ್ತು ಭಾರತದ ಆರ್ಥಿಕತೆ’ ವಿಚಾರಗೋಷ್ಠಿಯನ್ನು ಉಡುಪಿ ಶಾಸಕ ಕೆ.ರಘುಪತಿ ಭಟ್ ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಆರ್ಥಿಕ ತಜ್ಞ ಹಾಗೂ ಬಿಜೆಪಿ ರಾಜ್ಯ ಆರ್ಥಿಕ ಪ್ರಕೋಷ್ಠದ ಸಂಚಾಲಕ ಡಾ! ಸಮೀರ್ ಕಗಲ್ಕರ್Continue reading “ಕೇಂದ್ರ ಬಜೆಟ್ ಮತ್ತು ಭಾರತದ ಆರ್ಥಿಕತೆ’ ವಿಚಾರಗೋಷ್ಠಿಗೆ ಶಾಸಕ ಕೆ.ರಘುಪತಿ ಭಟ್ ಚಾಲನೆ”

ಪಕ್ಷ ಸಂಘಟನೆಯಲ್ಲಿ ವಿಸ್ತಾರಕರ ಕಾರ್ಯ ಪದ್ಧತಿ ಅತೀ ಶ್ರೇಷ್ಠ: ಕುಯಿಲಾಡಿ ಸುರೇಶ್ ನಾಯಕ್

ಉಡುಪಿ: ಪಕ್ಷದ ಸೂಚನೆಯಂತೆ ಜಿಲ್ಲೆಯಾದ್ಯಂತ ಹಮ್ಮಿಕೊಂಡಿರುವ ವಿಸ್ತಾರಕರ ಕಾರ್ಯ ಪದ್ಧತಿ ಪಕ್ಷ ಸಂಘಟನೆಯಲ್ಲಿ ಅತೀ ಶ್ರೇಷ್ಠ ಎಂದು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ಅವರು ಫೆ.18ರಂದು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಬಿಜೆಪಿ ಉಡುಪಿ ನಗರ, ಉಡುಪಿ ಗ್ರಾಮಾಂತರ ಮತ್ತು ಕಾಪು ಮಂಡಲಗಳ ವ್ಯಾಪ್ತಿಯ ವಿಸ್ತಾರಕರ ಮಾಹಿತಿ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ, ಕಾರ್ಯಾಗಾರವನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು. ಫೆ.21ರಿಂದ ಫೆ.28ರ ನಿಗದಿತ ಅವಧಿಯಲ್ಲಿ ಉಡುಪಿ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳ ಶಹ ಪ್ರತೀContinue reading “ಪಕ್ಷ ಸಂಘಟನೆಯಲ್ಲಿ ವಿಸ್ತಾರಕರ ಕಾರ್ಯ ಪದ್ಧತಿ ಅತೀ ಶ್ರೇಷ್ಠ: ಕುಯಿಲಾಡಿ ಸುರೇಶ್ ನಾಯಕ್”