Design a site like this with WordPress.com
Get started

ಶಿವಮೊಗ್ಗ ಭಜರಂಗದಳ ಕಾರ್ಯಕರ್ತನ ಹತ್ಯೆ ಪ್ರಕರಣ: 7 ಆರೋಪಿಗಳು ಅರೆಸ್ಟ್

ಶಿವಮೊಗ್ಗ: ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿದ್ದ ಶಿವಮೊಗ್ಗ ಭಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣದಲ್ಲಿ ಪೊಲೀಸರು ಒಟ್ಟು 7 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಘಟನೆ ನಡೆದ 24 ಘಂಟೆಯ ಒಳಗಡೆ ಆರೋಪಿಗಳನ್ನು ಬಂಧಿಸಿದ್ದು ರಾಜ್ಯ ಗೃಹ ಇಲಾಖೆ ಕಾರ್ಯಕ್ಕೆ ಪ್ರಶಂಸೆ ವ್ಯಕ್ತವಾಗಿದೆ. ಹರ್ಷ ಹತ್ಯೆ ಪ್ರಕರಣದಲ್ಲಿ ಸಯ್ಯದ್ ನದೀಮ್, ಖಾಸಿಫ್, ಅಫಾನ್, ಖಾಸಿ ಅಲಿಯಾಸ್ ಸಲ್ಮಾನ್, ಚಿಕು, ಸಲ್ಮಾನ್ ಸೇರಿದಂತೆ ಒಟ್ಟು 7 ಆರೋಪಿಗಳನ್ನು ಬಂಧಿಸಲಾಗಿದ್ದು 12 ಮಂದಿಯನ್ನು ವಿಚಾರಣೆಗೆ ವಶಕ್ಕೆ ಪಡೆಯಲಾಗಿದೆ. ಶಿವಮೊಗ್ಗದಲ್ಲಿ ಬೀಡುಬಿಟ್ಟಿರುವ ಎಡಿಜಿಪಿ ಮುರುಗನ್Continue reading “ಶಿವಮೊಗ್ಗ ಭಜರಂಗದಳ ಕಾರ್ಯಕರ್ತನ ಹತ್ಯೆ ಪ್ರಕರಣ: 7 ಆರೋಪಿಗಳು ಅರೆಸ್ಟ್”