ಫೆ.26 ಶನಿವಾರ ಉಡುಪಿ ಜಿಲ್ಲಾಧಿಕಾರಿ ಕಛೇರಿ ಬಳಿ ಬಿಜೆಪಿ ಬೃಹತ್ ಪ್ರತಿಭಟನೆ

ಉಡುಪಿ: ಸಂವಿಧಾನಾತ್ಮಕವಾಗಿ ನಡೆಯುವ ಅಧಿವೇಶನವನ್ನು ಬಹಿಷ್ಕರಿಸಿದ ಕಾಂಗ್ರೆಸ್ ಪಕ್ಷದ ಪ್ರಜಾಪ್ರಭುತ್ವ ವಿರೋಧಿ, ಸಂವಿಧಾನ ವಿರೋಧಿ ನಿಲುವನ್ನು ಖಂಡಿಸಿ ಹಾಗೂ ಶಿವಮೊಗ್ಗದಲ್ಲಿ ನಡೆದ ಹರ್ಷ ಅವರ ಹತ್ಯೆಯನ್ನು ಖಂಡಿಸಿ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಫೆ.26 ಶನಿವಾರ ಬೆಳಿಗ್ಗೆ ಗಂಟೆ 10.00ಕ್ಕೆ ಮಣಿಪಾಲದ ಉಡುಪಿ ಜಿಲ್ಲಾಧಿಕಾರಿ ಕಛೇರಿಯ ಪ್ರತಿಭಟನಾ ಕಟ್ಟೆಯಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದೆ. ಪಕ್ಷದ ಮುಖಂಡರು, ಎಲ್ಲಾ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿContinue reading “ಫೆ.26 ಶನಿವಾರ ಉಡುಪಿ ಜಿಲ್ಲಾಧಿಕಾರಿ ಕಛೇರಿ ಬಳಿ ಬಿಜೆಪಿ ಬೃಹತ್ ಪ್ರತಿಭಟನೆ”

Design a site like this with WordPress.com
Get started