Design a site like this with WordPress.com
Get started

ಕಾಂಗ್ರೆಸ್ಸಿನ ಸಂವಿಧಾನ ವಿರೋಧಿ ನಡೆಗೆ ಉಡುಪಿ ಜಿಲ್ಲಾ ಬಿಜೆಪಿ ತೀವ್ರ ಖಂಡನೆ; ಜಿಹಾದಿಗಳಿಗೆ ನೈತಿಕ ಬೆಂಬಲ ನೀಡುತ್ತಿರುವ ಕಾಂಗ್ರೆಸ್ಸಿಗೆ ಹಿಂದೂಗಳ ಬಗ್ಗೆ ಕಾಳಜಿ ಯಾಕಿಲ್ಲ?: ಕುಯಿಲಾಡಿ ಸುರೇಶ್ ನಾಯಕ್

ಉಡುಪಿ: ಕೇವಲ ವೋಟ್ ಬ್ಯಾಂಕಿಗಾಗಿ ಒಂದೇ ವರ್ಗವನ್ನು ಓಲೈಸುತ್ತಾ ಸಂವಿಧಾನ ವಿರೋಧಿ, ಹಿಂದೂ ವಿರೋಧಿ ನೀತಿಯನ್ನು ಅನುಸರಿಸುತ್ತಾ ಜಿಹಾದಿಗಳಿಗೆ ನೈತಿಕ ಬೆಂಬಲ ನೀಡುತ್ತಾ ಬಂದಿರುವ ಕಾಂಗ್ರೆಸ್ಸಿಗೆ ಹಿಂದೂಗಳ ಬಗ್ಗೆ ಕಾಳಜಿ ಯಾಕಿಲ್ಲ ಎಂದು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಪ್ರಶ್ನಿಸಿದ್ದಾರೆ. ಅವರು ಕಾಂಗ್ರೆಸ್ಸಿನ ಪ್ರಜಾಪ್ರಭುತ್ವ ವಿರೋಧಿ ನೀತಿ ಮತ್ತು ಶಿವಮೊಗ್ಗದ ಹಿಂದೂ ಕಾರ್ಯಕರ್ತ ಹರ್ಷ ಹತ್ಯೆಯನ್ನು ಖಂಡಿಸಿ ಫೆ.26ರಂದು ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಪತ್ರಿಕಾ ಹೇಳಿಕೆಯನ್ನು ಬಿಡುಗಡೆಗೊಳಿಸಿ ಈ ಬಗ್ಗೆ ವಿಸ್ತೃತ ವಿವರಣೆContinue reading “ಕಾಂಗ್ರೆಸ್ಸಿನ ಸಂವಿಧಾನ ವಿರೋಧಿ ನಡೆಗೆ ಉಡುಪಿ ಜಿಲ್ಲಾ ಬಿಜೆಪಿ ತೀವ್ರ ಖಂಡನೆ; ಜಿಹಾದಿಗಳಿಗೆ ನೈತಿಕ ಬೆಂಬಲ ನೀಡುತ್ತಿರುವ ಕಾಂಗ್ರೆಸ್ಸಿಗೆ ಹಿಂದೂಗಳ ಬಗ್ಗೆ ಕಾಳಜಿ ಯಾಕಿಲ್ಲ?: ಕುಯಿಲಾಡಿ ಸುರೇಶ್ ನಾಯಕ್”