Design a site like this with WordPress.com
Get started

ಸಚಿವ ಕೋಟ ಅವರಿಂದ ಅಹವಾಲು ಸ್ವೀಕಾರ

ಉಡುಪಿ: ಕರ್ನಾಟಕ ಸರಕಾರದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಫೆ.2ರಂದು ಉಡುಪಿ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಸಾರ್ವಜನಿಕ ಅಹವಾಲು ಸ್ವೀಕರಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್, ರಾಜ್ಯ ಕಾರ್ಯಕಾರಿಣಿ ಸದಸ್ಯ ಗುರ್ಮೆ ಸುರೇಶ್ ಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ್ ಶೆಟ್ಟಿ, ಸದಾನಂದ ಉಪ್ಪಿನಕುದ್ರು, ಜಿಲ್ಲಾ ಉಪಾಧ್ಯಕ್ಷರಾದ ರವಿ ಅಮೀನ್, ಶ್ರೀಶ ನಾಯಕ್, ಸುಪ್ರಸಾದ್Continue reading “ಸಚಿವ ಕೋಟ ಅವರಿಂದ ಅಹವಾಲು ಸ್ವೀಕಾರ”

ಬಿಜೆಪಿ ಜಿಲ್ಲಾ ಯುವ ಮೋರ್ಚಾ ಪದಾಧಿಕಾರಿಗಳ ವಿಶೇಷ ಸಭೆಯಲ್ಲಿ ಸಚಿವ ಕೋಟ ಭಾಗಿ

ಉಡುಪಿ: ಮಾ.2ರಂದು ಉಡುಪಿ ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ನಡೆದ ಜಿಲ್ಲಾ ಯುವ ಮೋರ್ಚಾ ಪದಾಧಿಕಾರಿಗಳ ವಿಶೇಷ ಸಭೆಯಲ್ಲಿ ಕರ್ನಾಟಕ ಸರಕಾರದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಖಾತೆ ಹಾಗೂ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಭಾಗವಹಿಸಿ ಸದೃಢ ಪಕ್ಷ ಸಂಘಟನೆ ಮತ್ತು ಮುಂಬರಲಿರುವ ಚುನಾವಣಾ ದೃಷ್ಠಿಯಿಂದ ಯುವ ಮೋರ್ಚಾ ಪದಾಧಿಕಾರಿಗಳು, ಸಮಿತಿ ಸದಸ್ಯರು ಹಾಗೂ ಯುವ ಕಾರ್ಯಕರ್ತರು ಬದ್ಧತೆಯಿಂದ ಪರಿಣಾಮಕಾರಿಯಾಗಿ ತೊಡಗಿಸಿಕೊಳ್ಳುವ ಬಗ್ಗೆ ಸೂಕ್ತ ಮಾರ್ಗದರ್ಶನ ನೀಡಿ ವಿಚಾರContinue reading “ಬಿಜೆಪಿ ಜಿಲ್ಲಾ ಯುವ ಮೋರ್ಚಾ ಪದಾಧಿಕಾರಿಗಳ ವಿಶೇಷ ಸಭೆಯಲ್ಲಿ ಸಚಿವ ಕೋಟ ಭಾಗಿ”