Design a site like this with WordPress.com
Get started

ಉಕ್ರೇನ್ ನಿಂದ ಭಾರತೀಯರ ರಕ್ಷಣೆಗೆ ಮೋದಿ ಸರಕಾರದ ದಿಟ್ಟ ಕ್ರಮ ಶ್ಲಾಘನೀಯ: ಉಡುಪಿ ಜಿಲ್ಲಾ ಬಿಜೆಪಿ

ಉಡುಪಿ: ಯುದ್ದ ಪೀಡಿತ ದೇಶ ಉಕ್ರೇನ್ ನಲ್ಲಿ ಉನ್ನತ ವ್ಯಾಸಂಗಕ್ಕಾಗಿ ತೆರಳಿರುವ ಭಾರತೀಯ ವಿದ್ಯಾರ್ಥಿಗಳ ಸಹಿತ ಭಾರತೀಯ ನಾಗರಿಕರರನ್ನು ಸುರಕ್ಷಿತವಾಗಿ ಭಾರತಕ್ಕೆ ಕರೆ ತರಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಕೈಗೊಂಡಿರುವ ದಿಟ್ಟ ಕ್ರಮ ಶ್ಲಾಘನೀಯ ಎಂದು ಉಡುಪಿ ಜಿಲ್ಲಾ ಬಿಜೆಪಿ ತಿಳಿಸಿದೆ. ವಿಶ್ವದ ಮಹಾನ್ ರಾಷ್ಟ್ರಗಳು ಉಕ್ರೇನ್ ನಲ್ಲಿ ಸಿಲುಕಿರುವ ತಮ್ಮ ನಾಗರಿಕರನ್ನು ರಕ್ಷಿಸಲಾಗದೇ ಪರದಾಡುತ್ತಿದ್ದ ಸನ್ನಿವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಭಾರತೀಯರನ್ನು ರಕ್ಷಿಸಿ ಸ್ವದೇಶಕ್ಕೆ ಕರೆ ತರುವ ನಿಟ್ಟಿನಲ್ಲಿ ರಷ್ಯಾ ಜೊತೆContinue reading “ಉಕ್ರೇನ್ ನಿಂದ ಭಾರತೀಯರ ರಕ್ಷಣೆಗೆ ಮೋದಿ ಸರಕಾರದ ದಿಟ್ಟ ಕ್ರಮ ಶ್ಲಾಘನೀಯ: ಉಡುಪಿ ಜಿಲ್ಲಾ ಬಿಜೆಪಿ”