ಬಿಜೆಪಿ ಜಿಲ್ಲಾ ಪ್ರಶಿಕ್ಷಣ ವರ್ಗದ ಉದ್ಘಾಟನೆ ಉಡುಪಿ: ಪಕ್ಷದ ವಿಚಾರಧಾರೆಗಳನ್ನು ನೆನಪಿಸಿಕೊಳ್ಳುವ ಜೊತೆಗೆ ಹೊಸ ಆಯಾಮಗಳ ಬಗ್ಗೆ ಪಡೆಯುವ ಶಿಕ್ಷಣವೇ ಬಿಜೆಪಿ ಜಿಲ್ಲಾ ಪ್ರಶಿಕ್ಷಣ ವರ್ಗದ ಪ್ರಮುಖ ಉದ್ದೇಶವಾಗಿದೆ. ಪಕ್ಷದ ವಿಶಿಷ್ಟ ಕಾರ್ಯ ಪದ್ಧತಿ, ಕಾರ್ಯಕರ್ತರ ಶ್ರಮ ಬಿಜೆಪಿಯನ್ನು ಇಂದು ವಿಶ್ವದ ಅತಿ ದೊಡ್ಡ ರಾಜಕೀಯ ಪಕ್ಷವನ್ನಾಗಿಸಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ಅವರು ಬಿಜೆಪಿ ಜಿಲ್ಲಾ ಪ್ರಶಿಕ್ಷಣ ಪ್ರಕೋಷ್ಠದ ನೇತೃತ್ವದಲ್ಲಿ ಕೋಟೇಶ್ವರದ ಯುವ ಮೆರಿಡಿಯನ್ ಸಭಾಂಗಣದಲ್ಲಿ ಮಾ.11ರಿಂದ 13ರ ವರೆಗೆ 15Continue reading “ಪಕ್ಷದ ವಿಶಿಷ್ಠ ಕಾರ್ಯಪದ್ಧತಿ, ಕಾರ್ಯಕರ್ತರ ಶ್ರಮ ಬಿಜೆಪಿಯನ್ನು ವಿಶ್ವದ ಅತಿ ದೊಡ್ಡ ರಾಜಕೀಯ ಪಕ್ಷವನ್ನಾಗಿಸಿದೆ : ಕುಯಿಲಾಡಿ ಸುರೇಶ್ ನಾಯಕ್”