ಉಡುಪಿ: ದೇಶದಲ್ಲಿ ನಡೆಯುತ್ತಿರುವ ಪ್ರಸ್ತುತ ವಿದ್ಯಮಾನಗಳು, ತೀವ್ರ ಗತಿಯಲ್ಲಿ ಹೆಚ್ಚುತ್ತಿರುವ ಜನಸಂಖ್ಯೆ ಹಾಗೂ ಅನಪೇಕ್ಷಿತ ಘಟನೆಗಳ ಈ ಪರಿಪಕ್ವ ಕಾಲದಲ್ಲಿ ದೇಶದಲ್ಲಿ ಸಮಾನ ನಾಗರಿಕ ಸಂಹಿತೆ ಜಾರಿಗೆ ಬರುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರಕಾರ ಸಮಾನ ನಾಗರಿಕ ಸಂಹಿತೆಯನ್ನು ಜಾರಿಗೊಳಿಸುವಂತೆ ಒತ್ತಾಯಿಸಿ ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸಭೆಯಲ್ಲಿ ನಿರ್ಣಯವನ್ನು ಮಂಡಿಸಲಾಗಿದೆ ಎಂದು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ಅವರು ಮಾ.13ರಂದು ಕೋಟೇಶ್ವರದ ಯುವ ಮೆರಿಡಿಯನ್ ಸಭಾಂಗಣದಲ್ಲಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದContinue reading “ದೇಶದಲ್ಲಿ ಸಮಾನ ನಾಗರಿಕ ಸಂಹಿತೆ ಜಾರಿಗೆ ಆಗ್ರಹಿಸಿ ಜಿಲ್ಲಾ ಬಿಜೆಪಿಯಿಂದ ನಿರ್ಣಯ ಮಂಡನೆ: ಕುಯಿಲಾಡಿ”