Design a site like this with WordPress.com
Get started

ಹಿಜಾಬ್ ಪ್ರಕರಣದಲ್ಲಿ ಹೈಕೋರ್ಟ್ ನೀಡಿದ ತೀರ್ಪು ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ಪೂರಕವಾದ ಮೌಲ್ಯಾಧಾರಿತ ತೀರ್ಪು: ಗುರುಪ್ರಸಾದ್ ಶೆಟ್ಟಿ ಕಟಪಾಡಿ

ಉಡುಪಿ: ಹಿಜಾಬ್ ಗೂ ಶಿಕ್ಷಣಕ್ಕೂ ಹೊಂದಾಣಿಕೆ ಸಲ್ಲದು. ಉಚ್ಚ ನ್ಯಾಯಾಲಯ ಹಿಜಾಬ್ ಪ್ರಕರಣದಲ್ಲಿ ನೀಡಿದ ತೀರ್ಪು ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ಪೂರಕವಾದ ಉತ್ತಮ ಮೌಲ್ಯಾಧಾರಿತ ತೀರ್ಪು ಎಂದು ಬಿಜೆಪಿ ಜಿಲ್ಲಾ ವಕ್ತಾರ ಗುರುಪ್ರಸಾದ್ ಶೆಟ್ಟಿ ಕಟಪಾಡಿ ತಿಳಿಸಿದ್ದಾರೆ. ಶಿಕ್ಷಣವು ವಿದ್ಯಾರ್ಥಿಗಳ ಜೀವನದ ದಾರಿದೀಪ. ತಮ್ಮ ಭವ್ಯ ಭವಿಷ್ಯವನ್ನು ರೂಪಿಸುವಲ್ಲಿ ಒಂದು ಸುಗಮ ಮಾರ್ಗ. ಸಂವಿಧಾನಾತ್ಮಕ, ದೇಶದ ರಾಷ್ಟ್ರೀಯತೆ ಮತ್ತು ಏಕತೆಯ ಪ್ರತೀಕವಾಗಿರುವ ಶಿಕ್ಷಣವನ್ನು ವಿದ್ಯಾರ್ಥಿ ಸಮುದಾಯ ಹಾಗೂ ದೇಶವಾಸಿಗಳು ಅತೀ ಧನ್ಯತೆಯಿಂದ ಗೌರವಿಸಬೇಕಾಗಿದೆ. ಹಿಜಾಬ್ ಪ್ರಕರಣ ಉಡುಪಿಯಲ್ಲಿContinue reading “ಹಿಜಾಬ್ ಪ್ರಕರಣದಲ್ಲಿ ಹೈಕೋರ್ಟ್ ನೀಡಿದ ತೀರ್ಪು ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ಪೂರಕವಾದ ಮೌಲ್ಯಾಧಾರಿತ ತೀರ್ಪು: ಗುರುಪ್ರಸಾದ್ ಶೆಟ್ಟಿ ಕಟಪಾಡಿ”