ಉಡುಪಿ:ಉಡುಪಿಯಲ್ಲಿ ಹಿಜಾಬ್ ವಿವಾದವನ್ನು ಹುಟ್ಟು ಹಾಕಿದವರು ಯಾರು, ವಿವಾದವನ್ನು ಬೆಂಬಲಿಸಿ ಪೋಷಿಸಿದವರು ಯಾರು ಹಾಗೂ ವಿದ್ಯಾರ್ಥಿನಿಯರ ದಾರಿ ತಪ್ಪಿಸಿದವರು ಯಾರು ಎಂಬ ಎಲ್ಲಾ ವಿಚಾರಗಳನ್ನು ಜಿಲ್ಲೆಯ ಬುದ್ಧಿವಂತ ಜನತೆ ಚೆನ್ನಾಗಿಯೇ ಅರಿತುಕೊಂಡಿದ್ದಾರೆ. ಆದರೆ ತನ್ನ ನೆಚ್ಚಿನ ಎಸ್ಡಿಪಿಐ ಜೊತೆ ಶಾಮೀಲಾಗಿ ಸಿಎಎ, ಎನ್ಆರ್ಸಿ ವಿರುದ್ಧ ಪ್ರತಿಭಟನೆಯಲ್ಲಿ ತೊಡಗಿಸಿಕೊಂಡು ಇದೀಗ ಹಿಜಾಬ್ ವಿವಾದದ ಬಗ್ಗೆ ವ್ಯತಿರಿಕ್ತ ಹೇಳಿಕೆ ನೀಡುತ್ತಾ, ಅಧಿಕಾರವಿಲ್ಲದೆ ಸೊರಗಿದ ಸೊರಕೆ ನೈಜ ಮುಖವಾಡ ಬಯಲಾಗಿದೆ. ಎಸ್ಡಿಪಿಐ ಕಾಂಗ್ರೆಸ್ಸಿನ ಪಾಪದ ಕೂಸು ಎಂದು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷContinue reading “ಎಸ್ಡಿಪಿಐ ಕಾಂಗ್ರೆಸ್ಸಿನ ಪಾಪದ ಕೂಸು; ಅಧಿಕಾರವಿಲ್ಲದೆ ಸೊರಗಿದ ಸೊರಕೆ ಮುಖವಾಡ ಬಯಲಾಗಿದೆ: ಕುಯಿಲಾಡಿ”