ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ವಿಶೇಷ ಕಾರ್ಯಕಾರಿಣಿ ಸಭೆ ಉಡುಪಿ: ಇಂದು ಎಲ್ಲಾ ಸ್ತರಗಳಲ್ಲಿ ಮಹಿಳೆಯರಿಗೆ ವಿಶೇಷ ಜವಾಬ್ದಾರಿ ಇದೆ. ಸಮೃದ್ಧ, ಸದೃಢ ಭಾರತ ನಿರ್ಮಾಣದತ್ತ ಪಕ್ಷದ ಸಂಸ್ಥಾಪಕರು ಕಂಡ ಕನಸನ್ನು ನನಸಾಗಿಸುವಲ್ಲಿ ಸಂಘಟಿತ ಶ್ರಮ ಅತ್ಯವಶ್ಯಕ. ಸದೃಢ ಪಕ್ಷ ಸಂಘಟನೆಯಲ್ಲಿ ಮಹಿಳಾ ಮೋರ್ಚಾದ ಪಾತ್ರ ಮಹತ್ವಪೂರ್ಣವಾಗಿದೆ ಎಂದು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ಅವರು ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ ಅಧ್ಯಕ್ಷತೆಯಲ್ಲಿ ಎ.13ರಂದು ಬಿಜೆಪಿ ಜಿಲ್ಲಾContinue reading “ಸದೃಢ ಪಕ್ಷ ಸಂಘಟನೆಯಲ್ಲಿ ಮಹಿಳಾ ಮೋರ್ಚಾದ ಪಾತ್ರ ಮಹತ್ವಪೂರ್ಣ: ಕುಯಿಲಾಡಿ”