Design a site like this with WordPress.com
Get started

ಮಂಜುನಾಥ ಭಂಡಾರಿ ಹೇಳಿಕೆ ದೆವ್ವದ ಬಾಯಲ್ಲಿ ಭಗವದ್ಗೀತೆ ಎಂಬಂತಿದೆ : ಕುಯಿಲಾಡಿ ಸುರೇಶ್ ನಾಯಕ್

ಉಡುಪಿ: ಸ್ವಾತಂತ್ರ್ಯ ನಂತರ ಸುದೀರ್ಘ ಅವಧಿಗೆ ದುರಾಡಳಿತ ನಡೆಸಿರುವ ಕಾಂಗ್ರೆಸ್ ಬ್ರಹ್ಮಾಂಡ ಭ್ರಷ್ಟಾಚಾರಗೈದಿರುವುದನ್ನು ಮರೆತು ಕಾಂಗ್ರೆಸ್ ಮುಖಂಡ, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಬಿಜೆಪಿ ಬಗ್ಗೆ ಲಘುವಾಗಿ ಮಾತನಾಡಿರುವುದು ದೆವ್ವದ ಬಾಯಲ್ಲಿ ಭಗವದ್ಗೀತೆ ಎಂಬಂತಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ. ಕಾಂಗ್ರೆಸ್ ನ ರಾಷ್ಟ್ರೀಯ ಅಧ್ಯಕ್ಷರು ಮತ್ತು ರಾಜ್ಯಾಧ್ಯಕ್ಷರು ಭ್ರಷ್ಟಾಚಾರ ಪ್ರಕರಣಗಳಲ್ಲಿ ಆರೋಪಿಗಳಾಗಿ ಇದೀಗ ಬೇಲ್ ಮೇಲೆ ಹೊರಗಡೆ ತಿರುಗಾಡುತ್ತಿರುವುದು ಜಗಜ್ಜಾಹೀರಾಗಿದೆ. ಕಾಂಗ್ರೆಸ್ ಆಡಳಿತಾವಧಿಯಲ್ಲಿ ಕೇಂದ್ರದ ಯೋಜನೆಯ ಪ್ರತಿ 1Continue reading “ಮಂಜುನಾಥ ಭಂಡಾರಿ ಹೇಳಿಕೆ ದೆವ್ವದ ಬಾಯಲ್ಲಿ ಭಗವದ್ಗೀತೆ ಎಂಬಂತಿದೆ : ಕುಯಿಲಾಡಿ ಸುರೇಶ್ ನಾಯಕ್”