ಉಡುಪಿ: ಬಿಜೆಪಿ ರಾಜ್ಯ ಪದಾಧಿಕಾರಿಗಳ ಸಭೆಯು ಮೇ 10ರಂದು ಉಡುಪಿಯ ಕಿದಿಯೂರ್ ಹೋಟೆಲ್‍ನಲ್ಲಿ ನಡೆಯಿತು.ಈ ಸಭೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಶಂಖನಾದವನ್ನು ಮೊಳಗಿಸುವ ಮೂಲಕ ಉದ್ಘಾಟಿಸಿದರು. ಈ ಉದ್ಘಾಟನಾ ಸಮಾರಂಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಸಂಸದರೂ ಆದ ನಳಿನ್‍ಕುಮಾರ್ ಕಟೀಲ್, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಅಂಗಾರ, ರಾಜ್ಯದ ಸಚಿವರಾದ ಸುನೀಲ್ ಕುಮಾರ್, ಮಂಗಳೂರು ವಿಭಾಗ ಪ್ರಭಾರಿಗಳಾದ ಕೆ.ಉದಯಕುಮಾರ್ ಶೆಟ್ಟಿ, ಶಾಸಕರಾದ ರಘುಪತಿ ಭಟ್, ಲಾಲಾಜಿ ಆರ್. ಮೆಂಡನ್ ಮತ್ತು ಜಿಲ್ಲಾಧ್ಯಕ್ಷರಾದ ಕುಯಿಲಾಡಿContinue reading “ಕೃಷ್ಣ ನಗರಿ ಉಡುಪಿಯಲ್ಲಿ ರಾಜ್ಯ ಬಿಜೆಪಿ ಪದಾಧಿಕಾರಿಗಳ ಸಭೆ”