ಮೇ 15: ಬಿಜೆಪಿ ಉಡುಪಿ ಜಿಲ್ಲಾ ಪ್ರಕೋಷ್ಠಗಳ ಸಮಾವೇಶ

ಉಡುಪಿ: ಬಿಜೆಪಿ ಉಡುಪಿ ಜಿಲ್ಲಾ ಪ್ರಕೋಷ್ಠಗಳ ಸಮಾವೇಶವು ಮೇ 15ರಂದು ಉಡುಪಿಯ ಹೋಟೆಲ್ ಶಾರದಾ ಇಂಟರ್ನ್ಯಾಷನಲ್ ಸಭಾಂಗಣದಲ್ಲಿ ನಡೆಯಲಿದೆ. ಮಧ್ಯಾಹ್ನ 2.30ಕ್ಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸಮಾವೇಶ ಉದ್ಘಾಟಿಸುವರು. ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್‌ ಅಧ್ಯಕ್ಷತೆ ವಹಿಸುವರು. ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ಉಡುಪಿ ಶಾಸಕ‌ ಕೆ.ರಘುಪತಿ ಭಟ್, ಬಿಜೆಪಿ ಜಿಲ್ಲಾ ಪ್ರಕೋಷ್ಠಗಳ ಸಂಯೋಜಕರಾದ ವಿಜಯ ಕುಮಾರ್ ಉದ್ಯಾವರ ಮತ್ತು ಜಗದೀಶ್ ಆಚಾರ್ಯ ಕಪ್ಪೆಟ್ಟು ಉಪಸ್ಥಿತರಿರುವರು. ಮಧ್ಯಾಹ್ನ 3.15ಕ್ಕೆContinue reading “ಮೇ 15: ಬಿಜೆಪಿ ಉಡುಪಿ ಜಿಲ್ಲಾ ಪ್ರಕೋಷ್ಠಗಳ ಸಮಾವೇಶ”

ಉಡುಪಿ ಜಿಲ್ಲಾ ಪ್ರವಾಸದಲ್ಲಿರುವ ಕೇಂದ್ರ ಸಚಿವೆಯರಾದ ನಿರ್ಮಲಾ ಸೀತಾರಾಮನ್ ಮತ್ತು ಶೋಭಾ ಕರಂದ್ಲಾಜೆಯವರಿಗೆ ಕುಯಿಲಾಡಿ ಸುರೇಶ್ ನಾಯಕ್ ಸ್ವಾಗತ

ಉಡುಪಿ: ಉಡುಪಿ ಶ್ರೀ ಕೃಷ್ಣ ಮಠ ಮತ್ತು ಕೊಲ್ಲೂರು ಶ್ರೀ ಮೂಕಾಂಬಿಕಾ ಕ್ಷೇತ್ರ ದರ್ಶನ ಹಾಗೂ ಜಿಲ್ಲೆಯ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಮೇ 13ರಂದು ಉಡುಪಿಗೆ ಆಗಮಿಸಿರುವ ಮಾನ್ಯ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಮಾನ್ಯ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವೆ ಕು! ಶೋಭಾ ಕರಂದ್ಲಾಜೆಯವರನ್ನು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ರವರು ಮಣಿಪಾಲದಲ್ಲಿ‌ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ‌ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್ ಆತ್ರಾಡಿ,Continue reading “ಉಡುಪಿ ಜಿಲ್ಲಾ ಪ್ರವಾಸದಲ್ಲಿರುವ ಕೇಂದ್ರ ಸಚಿವೆಯರಾದ ನಿರ್ಮಲಾ ಸೀತಾರಾಮನ್ ಮತ್ತು ಶೋಭಾ ಕರಂದ್ಲಾಜೆಯವರಿಗೆ ಕುಯಿಲಾಡಿ ಸುರೇಶ್ ನಾಯಕ್ ಸ್ವಾಗತ”

Create your own website, free on WordPress.com.Create your own website.
Start free