ಅಂಬಲಪಾಡಿ ಬಿಲ್ಲವ ಸೇವಾ ಸಂಘದ ಸ್ಥಾಪಕ ಸದಸ್ಯರಲ್ಲೊಬ್ಬರಾದ ದಿ! ಕೊರಗ ಪೂಜಾರಿಯವರ ಧರ್ಮಪತ್ನಿ ಶ್ರೀಮತಿ ರಾಧು ಪೂಜಾರ್ತಿಯವರು (91 ವರ್ಷ) ಮೇ 14ರ ರಾತ್ರಿ ಸ್ವಗೃಹದಲ್ಲಿ ನಿಧನರಾಗಿದ್ದಾರೆ.
ಮೃತರು ಮೂವರು ಪುತ್ರರು ಮತ್ತು ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧು ವರ್ಗವನ್ನು ಅಗಲಿದ್ದಾರೆ.
ಜನಪರ ನಮ್ಮ ಧ್ವನಿ