ಉಡುಪಿ: ಸಮಾಜದ ಎಲ್ಲಾ ಸ್ತರದ ಜನತೆಯನ್ನು ತಲುಪುವ ನಿಟ್ಟಿನಲ್ಲಿ ಜಿಲ್ಲೆಯ ವಿವಿಧ ವೃತ್ತಿಪರರನ್ನೊಳಗೊಂಡಿರುವ ಪ್ರಕೋಷ್ಠಗಳನ್ನು ರಚಿಸಲಾಗಿದೆ. ಪ್ರಕೋಷ್ಠಗಳ ಬದ್ಧತೆ ಮತ್ತು ಕ್ರಿಯಾಶೀಲತೆ ಪಕ್ಷದ ಸರ್ವಸ್ಪರ್ಶಿ ಸರ್ವವ್ಯಾಪಿ ತತ್ವಕ್ಕೆ ಶಕ್ತಿ ತುಂಬಲಿದೆ ಎಂದು ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ ಹೇಳಿದರು. ಅವರು ಮೇ 15ರಂದು ಉಡುಪಿಯ ಹೋಟೆಲ್ ಶಾರದಾ ಇಂಟರ್ನ್ಯಾಷನಲ್ ಸಭಾಂಗಣದಲ್ಲಿ ನಡೆದ ಬಿಜೆಪಿ ಉಡುಪಿ ಜಿಲ್ಲಾ ಪ್ರಕೋಷ್ಠಗಳ ಸಮಾವೇಶದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಹಾಗೂContinue reading “ಪ್ರಕೋಷ್ಠಗಳ ಕ್ರಿಯಾಶೀಲತೆ ಪಕ್ಷದ ಸರ್ವಸ್ಪರ್ಶಿ ಸರ್ವವ್ಯಾಪಿ ತತ್ವಕ್ಕೆ ಶಕ್ತಿ ತುಂಬಲಿದೆ: ಕೆ.ಉದಯ ಕುಮಾರ್ ಶೆಟ್ಟಿ”