ಕಾಪು: ಕಟಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಿಜೆಪಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಸಂಘಟನಾತ್ಮಕ ಸಭೆ ಮಹಾಶಕ್ತಿಕೇಂದ್ರ ಪ್ರಮುಖ್ ವಿಶ್ವನಾಥ ಕುರ್ಕಾಲು ಇವರ ಅಧ್ಯಕ್ಷತೆಯಲ್ಲಿ ಜರುಗಿತು. ಬೂತ್ ಸಮಿತಿ, ಶಕ್ತಿ ಕೇಂದ್ರ ಸಮಿತಿ ಪರಾಮರ್ಶೆ ನಡೆಸಲಾಯಿತು. ಪಂಚರತ್ನ ಸಮಿತಿ ಹಾಗು ಪ್ರತೀ ಬೂತ್ ನಲ್ಲಿ ಕೀ ಓಟರ್ಸ್ ಪಟ್ಟಿ ಮಾಡಲಾಯಿತು. ಕಾರ್ಯಕರ್ತರ, ಪಂಚಾಯತ್ ಸದಸ್ಯರುಗಳ ಸಮಸ್ಯೆಗಳನ್ನು ಆಲಿಸಲಾಯಿತು. ಬಳಿಕ ಬೂತ್ ಸಮಿತಿಯ ಜವಾಬ್ದಾರಿಗಳು, ಗ್ರಾಮ ಪಂಚಾಯತ್ ಸದಸ್ಯರುಗಳು, ಶಕ್ತಿ ಕೇಂದ್ರ ಪ್ರಮುಖರ ಜವಾಬ್ದಾರಿಗಳ ಬಗ್ಗೆ ಮಂಡಲ ಅಧ್ಯಕ್ಷರಾದ ಶ್ರೀಕಾಂತContinue reading “ಕಟಪಾಡಿ ಗ್ರಾಮ ಪಂಚಾಯತ್ – ಬಿಜೆಪಿ ಪದಾಧಿಕಾರಿಗಳು, ಕಾರ್ಯಕರ್ತರ ಸಭೆ”