ಕಾಪು: ಅಲೆವೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಿಜೆಪಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಸಂಘಟನಾತ್ಮಕ ಸಭೆ ಶಕ್ತಿಕೇಂದ್ರ ಪ್ರಮುಖ್ ಆಶಿಶ್ ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ಜರುಗಿತು. ಬೂತ್ ಸಮಿತಿ, ಶಕ್ತಿ ಕೇಂದ್ರ ಸಮಿತಿ ಪರಾಮರ್ಶೆ ನಡೆಸಲಾಯಿತು. ಪಂಚರತ್ನ ಸಮಿತಿ ಹಾಗು ಪ್ರತೀ ಬೂತ್ ನಲ್ಲಿ ಕೀ ಓಟರ್ಸ್ ಪಟ್ಟಿ ಮಾಡಲಾಯಿತು. ಕಾರ್ಯಕರ್ತರ, ಪಂಚಾಯತ್ ಸದಸ್ಯರುಗಳ ಸಮಸ್ಯೆಗಳನ್ನು ಆಲಿಸಲಾಯಿತು. ಬಳಿಕ ಬೂತ್ ಸಮಿತಿಯ ಜವಾಬ್ದಾರಿಗಳು, ಗ್ರಾಮ ಪಂಚಾಯತ್ ಸದಸ್ಯರುಗಳು, ಶಕ್ತಿ ಕೇಂದ್ರ ಪ್ರಮುಖರ ಜವಾಬ್ದಾರಿಗಳ ಬಗ್ಗೆ ಮಂಡಲ ಅಧ್ಯಕ್ಷರಾದ ಶ್ರೀಕಾಂತContinue reading “ಅಲೆವೂರು ಗ್ರಾಮ ಪಂಚಾಯತ್* – ಬಿಜೆಪಿ ಪದಾಧಿಕಾರಿಗಳು, ಕಾರ್ಯಕರ್ತರ ಸಭೆ, ಸನ್ಮಾನ”
Daily Archives: May 22, 2022
ಕೊರಂಗ್ರಪಾಡಿ ಉಪಚುನಾವಣೆ ಬಿಜೆಪಿ ಗೆಲುವು – ಇದು ನೇರವಾಗಿ ಸೊರಕೆಯವರಿಗೆ ಹಿನ್ನಡೆ
ಕಾಪು: ಅಲೆವೂರು ಗ್ರಾಮ ಪಂಚಾಯತ್ ಕೊರಂಗ್ರಪಾಡಿ ಮೂರನೇ ವಾರ್ಡ್ ನ ಉಪಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಶಂಕರ್ ಪಾಲನ್ ರವರು ಎದುರಾಳಿ ಅಭ್ಯರ್ಥಿಯ ಎದುರು 67 ಮತಗಳಿಂದ ಜಯಗಳಿಸಿದ್ದು ಇದು ಜನತೆ ಇಂದು ಬಿಜೆಪಿಯ ಪರ ಇದೆ ಎಂದು ಮತ್ತೆ ಸಾಬೀತುಪಡಿಸಿದೆ. ಅದರಲ್ಲೂ ವಿನಯ್ ಕುಮಾರ್ ಸೊರಕೆಯವರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕೊಡವೂರು ಹಾಗೂ ನೂರಾರು ಕಾರ್ಯಕರ್ತರು, ಘಟಾನುಘಟಿ ನಾಯಕರೊಡನೆ ಮನೆ ಮನೆ ಭೇಟಿ ಮಾಡಿ ಇದು ನಮ್ಮ ಪ್ರಸ್ಟೀಜ್ ದಯವಿಟ್ಟು ನಮ್ಮ ಅಭ್ಯರ್ಥಿಯನ್ನುContinue reading “ಕೊರಂಗ್ರಪಾಡಿ ಉಪಚುನಾವಣೆ ಬಿಜೆಪಿ ಗೆಲುವು – ಇದು ನೇರವಾಗಿ ಸೊರಕೆಯವರಿಗೆ ಹಿನ್ನಡೆ”