ಉಡುಪಿ: ಉಡುಪಿ ಜಿಲ್ಲಾ ಬಿಜೆಪಿ ರೈತ ಮೋರ್ಚಾವು ಅತ್ಯಂತ ಕ್ರಿಯಾಶೀಲತೆಯಿಂದ ಕಾರ್ಯ ನಿರ್ವಹಿಸುತ್ತಿದ್ದು, ಪಕ್ಷದ ಕಾರ್ಯಕರ್ತರು ರೈತಾಪಿ ವರ್ಗ ಮತ್ತು ಸರಕಾರದ ನಡುವೆ ಕೊಂಡಿಯಾಗಿ ಜವಾಬ್ದಾರಿ ನಿರ್ವಹಿಸಬೇಕು ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಹಾಗೂ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಕರೆ ನೀಡಿದರು. ಅವರು ಬಿಜೆಪಿ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಪ್ರವೀಣ್ ಕುಮಾರ್ ಗುರ್ಮೆ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಜಿಲ್ಲಾ ರೈತ ಮೋರ್ಚಾದ ವಿಶೇಷ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ನನ್ನContinue reading “ರೈತಾಪಿ ವರ್ಗ ಮತ್ತು ಸರಕಾರದ ನಡುವೆ ಕೊಂಡಿಯಾಗಿ ಕಾರ್ಯ ನಿರ್ವಹಿಸಲು ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಈರಣ್ಣ ಕಡಾಡಿ ಕರೆ”