Design a site like this with WordPress.com
Get started

ಕುಕ್ಕೆಹಳ್ಳಿ ಗ್ರಾಮ ಪಂಚಾಯತ್ – ಬಿಜೆಪಿ ಪದಾಧಿಕಾರಿಗಳು, ಕಾರ್ಯಕರ್ತರ ಸಭೆ, ಸನ್ಮಾನ

ಕಾಪು: ಕುಕ್ಕೆಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಿಜೆಪಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಸಂಘಟನಾತ್ಮಕ ಸಭೆ ಶಕ್ತಿಕೇಂದ್ರ ಪ್ರಮುಖ್ ಪುರಂದರ ಕೋಟ್ಯನ್ ಇವರ ಅಧ್ಯಕ್ಷತೆಯಲ್ಲಿ ಜರುಗಿತು. ಬೂತ್ ಸಮಿತಿ, ಶಕ್ತಿ ಕೇಂದ್ರ ಸಮಿತಿ ಪರಾಮರ್ಶೆ ನಡೆಸಲಾಯಿತು. ಪಂಚರತ್ನ ಸಮಿತಿ ಹಾಗು ಪ್ರತೀ ಬೂತ್ ನಲ್ಲಿ ಕೀ ಓಟರ್ಸ್ ಪಟ್ಟಿ ಮಾಡಲಾಯಿತು. ಕಾರ್ಯಕರ್ತರ, ಪಂಚಾಯತ್ ಸದಸ್ಯರುಗಳ ಸಮಸ್ಯೆಗಳನ್ನು ಆಲಿಸಲಾಯಿತು. ಬಳಿಕ ಬೂತ್ ಸಮಿತಿಯ ಜವಾಬ್ದಾರಿಗಳು, ಗ್ರಾಮ ಪಂಚಾಯತ್ ಸದಸ್ಯರುಗಳು, ಶಕ್ತಿ ಕೇಂದ್ರ ಪ್ರಮುಖರ ಜವಾಬ್ದಾರಿಗಳ ಬಗ್ಗೆ ಮಂಡಲ ಅಧ್ಯಕ್ಷರಾದ ಶ್ರೀಕಾಂತContinue reading “ಕುಕ್ಕೆಹಳ್ಳಿ ಗ್ರಾಮ ಪಂಚಾಯತ್ – ಬಿಜೆಪಿ ಪದಾಧಿಕಾರಿಗಳು, ಕಾರ್ಯಕರ್ತರ ಸಭೆ, ಸನ್ಮಾನ”

ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರಕಾರದ 8ನೇ ವರ್ಷದ ಸಂಭ್ರಮಾಚರಣೆಯ ‘ಸೇವೆ, ಸುಶಾಸನ ಮತ್ತು ಬಡವರ ಕಲ್ಯಾಣ’ ಅಭಿಯಾನ ಯಶಸ್ವಿಗೊಳಿಸಿ: ಕುಯಿಲಾಡಿ

ಪ್ರಧಾನಿ ನರೇಂದ್ರ ಮೋದಿ ನೇತ್ರತ್ವದ ಕೇಂದ್ರ ಸರಕಾರವು ಕಳೆದ 2 ವರ್ಷಗಳಲ್ಲಿ ಉಚಿತ ಕೋವಿಡ್ ಲಸಿಕೆ ಹಾಗೂ ಪಡಿತರ ಮೂಲಕ ದೇಶವಾಸಿಗಳಿಗೆ ಆಹಾರ ಮತ್ತು ಆರೋಗ್ಯ ಭದ್ರತೆಯನ್ನು ಖಾತ್ರಿಪಡಿಸಿ ಅಭೂತಪೂರ್ವ ಸವಾಲುಗಳನ್ನು ಎದುರಿಸಿದೆ. ಸರಕಾರದ 8ನೇ ವರ್ಷದ ಸಾಧನೆಗಳನ್ನು ಆಚರಿಸುವ ಸಲುವಾಗಿ ಜಿಲ್ಲೆಯಾದ್ಯಂತ ಮೇ 30ರಿಂದ ಜೂನ್ 14ರ ವರೆಗೆ ನಡೆಯಲಿರುವ ‘ಸೇವೆ, ಸುಶಾಸನ ಮತ್ತು ಬಡವರ ಕಲ್ಯಾಣ’ ಅಭಿಯಾನವನ್ನು ಅತ್ಯಂತ ಯಶಸ್ವಿಗೊಳಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಕರೆ ನೀಡಿದರು. ಅವರುContinue reading “ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರಕಾರದ 8ನೇ ವರ್ಷದ ಸಂಭ್ರಮಾಚರಣೆಯ ‘ಸೇವೆ, ಸುಶಾಸನ ಮತ್ತು ಬಡವರ ಕಲ್ಯಾಣ’ ಅಭಿಯಾನ ಯಶಸ್ವಿಗೊಳಿಸಿ: ಕುಯಿಲಾಡಿ”

ಮೋದಿ ಆಡಳಿತದ 8ನೇ ವರ್ಷದ ಸಂಭ್ರಮಾಚರಣೆ: ‘ಸೇವೆ ಸುಶಾಸನ ಮತ್ತು ಬಡವರ ಕಲ್ಯಾಣ’ ಅಭಿಯಾನದ ಜಿಲ್ಲಾ ತಂಡದ ಪೂರ್ವಭಾವಿ ಸಭೆ

ಉಡುಪಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ಆಡಳಿತದ 8ನೇ ವರ್ಷದ ಸಂಭ್ರಮಾಚರಣೆಯ ಹಿನ್ನೆಲೆಯಲ್ಲಿ ಮೇ 30ರಿಂದ ಜೂನ್ 14ರ ವರೆಗೆ ಜಿಲ್ಲೆಯಾದ್ಯಂತ ನಡೆಯಲಿರುವ ‘ಸೇವೆ, ಸುಶಾಸನ ಮತ್ತು ಬಡವರ ಕಲ್ಯಾಣ’ ಅಭಿಯಾನದ ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಠಾನದ ಬಗ್ಗೆ ಜಿಲ್ಲಾ ತಂಡದ ಪೂರ್ವಭಾವಿ ಸಭೆಯು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆಯಿತು. ಬಿಜೆಪಿ ಮಂಗಳೂರು ವಿಭಾಗ ಸಂಘಟನಾ ಪ್ರಧಾನ ಕಾರ್ಯದರ್ಶಿ ಪ್ರಸಾದ್ ಕುಮಾರ್ ಅಭಿಯಾನದ ವಿವಿಧ ಕಾರ್ಯಕ್ರಮಗಳContinue reading “ಮೋದಿ ಆಡಳಿತದ 8ನೇ ವರ್ಷದ ಸಂಭ್ರಮಾಚರಣೆ: ‘ಸೇವೆ ಸುಶಾಸನ ಮತ್ತು ಬಡವರ ಕಲ್ಯಾಣ’ ಅಭಿಯಾನದ ಜಿಲ್ಲಾ ತಂಡದ ಪೂರ್ವಭಾವಿ ಸಭೆ”